ಕಳಪೆಯಾಗುತ್ತಿದೆ ಬೆಂಗಳೂರು ಗಾಳಿ ಗುಣ ಮಟ್ಟ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ವಾಯು ಗುಣಮಟ್ಟ ಕುಸಿಯುತ್ತಲೇ ಇದ್ದು, ವಾಯುಮಾಲಿನ್ಯ ಹೆಚ್ಚುತ್ತಿದೆ.ಇತ್ತೀಚೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 180ರ ಮಟ್ಟವನ್ನು ತಲುಪಿದೆ. ಈ ಮಟ್ಟದ ಮಾಲಿನ್ಯವು ಸಾಮಾನ್ಯ ಜನರಿಗೂ ಆರೋಗ್ಯದ ಮೇಲೆ ಪರಿಣಾಮ ಬೀರುವಂತಹದ್ದಾಗಿದ್ದು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ. ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ … Continue reading ಕಳಪೆಯಾಗುತ್ತಿದೆ ಬೆಂಗಳೂರು ಗಾಳಿ ಗುಣ ಮಟ್ಟ