ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಲಬುರಗಿ: ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿಯ ನಂದಿಕೂರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ಆದರೆ, ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದು ಆತ್ಮ*ಹತ್ಯೆಯಲ್ಲ ಕೊಲೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ಹಿನ್ನೆಲೆ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜ್ಯೋತಿ ಪಾಟೀಲ್ ಅವರು ನಂದಿಕೂರ ಗ್ರಾಮದ … Continue reading ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್