ರಾಜ್ಯದಲ್ಲಿ ಎರಡು ದಿನ ಶೀತ ಗಾಳಿ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಗಾಳಿ ತೀವ್ರವಾಗಿರುವ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಶೀತ ಗಾಳಿ ಇರಲಿದ್ದು, ಯೆಲ್ಲೋ … Continue reading ರಾಜ್ಯದಲ್ಲಿ ಎರಡು ದಿನ ಶೀತ ಗಾಳಿ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed