Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ನಿವೇತಾ ಥಾಮಸ್‌ ನಾನವಳಲ್ಲ ಎಂದಿದ್ಯಾಕೆ?
ಪ್ರಮುಖಮನರಂಜನೆ

ನಟಿ ನಿವೇತಾ ಥಾಮಸ್‌ ನಾನವಳಲ್ಲ ಎಂದಿದ್ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇತ್ತೀಚೆಗೆ ಎಐ, ಡೀಪ್ ಫೇಕ್ ಫೋಟೋ, ವಿಡಿಯೋಗಳು ಅದೆಷ್ಟರ ಮಟ್ಟಿಗೆ ವೈರಲ್ ಆಗ್ತಾ ಇವೆ ಅಂದ್ರೆ ನಿಜ ಯಾವುದು ಫೇಕ್ ಯಾವುದು ಗೊತ್ತೇ ಆಗಲ್ಲ. ಅದ್ರಲ್ಲೂ ಸಿನಿಮಾ ನಟಿಯರಿಗೆ ಈ ಎಐ ಫೇಕ್ ಫೋಟೋಗಳ ಕಾಟ ಸಿಕ್ಕಾಪಟ್ಟೆ ಜಾಸ್ತಿ ಆಗಿದೆ.

ಹೌದು, ನಿವೇತಾ ಥಾಮಸ್ ರ ಒಂದು ಹಾಟ್ ಹಾಟ್ ಫೋಟೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡಿತ್ತು.
ಈ ಫೋಟೋ ಅದ್ಯಾಪರಿ ವೈರಲ್ ಆಗಿತ್ತು ಅಂದ್ರೆ ಖುದ್ದು ನಿವೇತಾ ಥಾಮಸ್ ನಾನವಳಲ್ಲ.. ನಾನವಳಲ್ಲ ಅಂತ ಸ್ಪಷ್ಟನೆ ಕೊಡಬೇಕಾಗಿ ಬಂದಿತ್ತು.

ನಿವೇತಾ ಥಾಮಸ್, ತಮಿಳಿನಲ್ಲಿ ಕಮಲ್ ಹಾಸನ್ ನಟನೆಯ ಪಾಪನಾಶಂ ಚಿತ್ರದಲ್ಲಿ ಕಮಲ್ ಮಗಳಾಗಿ ನಟಿಸಿ ಫೇಮಸ್ ಆದವರು. ನಂತರ ಜಿಲ್ಲಾ ಚಿತ್ರದಲ್ಲಿ ವಿಜಯ್ ತಂಗಿಯಾಗಿ ನಟಿಸಿದ್ದರು. ರಜನಿಕಾಂತ್ ಮಗಳಾಗಿ ದರ್ಬಾರ್ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದರು. ಸದ್ಯ ಟಾಲಿವುಡ್ನಲ್ಲಿ ನಿವೇತಾ ಬ್ಯುಸಿಯಾಗಿದ್ದಾರೆ. ಇಂತಹ ಚತುರ್ಭಾಷಾ ನಟಿ ಸದ್ಯ ಎಐ ಕಾಟಕ್ಕೆ ಸುಸ್ತಾಗಿದ್ದಾರೆ. ಅಲ್ಲದೇ ಇಂತಹ ಫೋಟೊಗಳನ್ನ ಹಾಕುವವರ ವಿರುದ್ದ ಕಾನೂನು ಕ್ರಮ ಕೈಗೊಳ್ತಿನಿ ಅಂತ ಎಚ್ಚರಿಸಿದ್ದಾರೆ.

ಭಾರತದಲ್ಲೇ ಅತ್ಯಂತ ದುಬಾರಿ ಚಹಾ ಪುಡಿ ಬೆಲೆ ಎಷ್ಟು?; ಈ ದುಡ್ಡಲ್ಲಿ ಚಿನ್ನ ತೆಗೆದುಕೊಳ್ಳಬಹುದು!

TAGGED:'I'm not her'?Did actress Nivetha Thomas say
Share This Article
Facebook Twitter Copy Link Print
Previous Article ಭಾರತದಲ್ಲೇ ಅತ್ಯಂತ ದುಬಾರಿ ಚಹಾ ಪುಡಿ ಬೆಲೆ ಎಷ್ಟು?; ಈ ದುಡ್ಡಲ್ಲಿ ಚಿನ್ನ ತೆಗೆದುಕೊಳ್ಳಬಹುದು!
Next Article ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಗಾಯಕ; 50 ಕೋಟಿ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?