Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಲಾಫ್ಟರ್ ಶೆಫ್ ಸೆಟ್‌ನಲ್ಲಿ ಹೆರಿಗೆ ನೋವು – ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್
ಮನರಂಜನೆ

ಲಾಫ್ಟರ್ ಶೆಫ್ ಸೆಟ್‌ನಲ್ಲಿ ಹೆರಿಗೆ ನೋವು – ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಖ್ಯಾತ ಹಾಸ್ಯನಟಿ, ನಿರೂಪಕಿ ಭಾರತಿ ಸಿಂಗ್ ಮತ್ತು ಹರ್ಷ್ ಲಿಂಬಾಚಿಯಾ ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿ ಇನ್ನೂ ಈ ಬಗ್ಗೆ ಅಧಿಕೃತವಾಗಿ ಖಚಿತಪಡಿಸಿಲ್ಲ.

ಇಂಡಿಯಾ ಟುಡೇ ಪ್ರಕಾರ, ಭಾರತಿ ಸಿಂಗ್ ಡಿಸೆಂಬರ್ 19 ರಂದು ಬೆಳಿಗ್ಗೆ ‘ಲಾಫ್ಟರ್ ಶೆಫ್’ ಶೂಟಿಂಗ್‌ನಲ್ಲಿದ್ದರು. ಈ ಸಮಯದಲ್ಲಿ ಅವರ ವಾಟರ್ ಬ್ಯಾಗ್ ಒಡೆದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಭಾರತಿ ತಮ್ಮ ಮಗನಿಗೆ ಜನ್ಮ ನೀಡಿದರು. ಹೆರಿಗೆಯ ಸಮಯದಲ್ಲಿ ಅವರ ಪತಿ ಹರ್ಷ್ ಲಿಂಬಾಚಿಯಾ ಭಾರತಿ ಸಿಂಗ್‌ರ ಜೊತೆಗಿದ್ದರು. ಈ ಜೋಡಿ ಇದೇ ವರ್ಷ ಅಕ್ಟೋಬರ್‌ನಲ್ಲಿ ತಮ್ಮ ಪ್ರಗ್ನೆನ್ಸಿ ಬಗ್ಗೆ ಘೋಷಿಸಿದ್ದರು.

ಭಾರತಿ ತಮ್ಮ ಸಂಪೂರ್ಣ ಗರ್ಭಾವಸ್ಥೆಯಲ್ಲಿಯೂ ಕೆಲಸ ಮಾಡಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾಗ ಕೂಡ ಅವರು ಸಂಪೂರ್ಣವಾಗಿ ಕೆಲಸ ಮಾಡಿದ್ದರು. ಈಗ ಅವರು ‘ಲಾಫ್ಟರ್ ಶೆಫ್ ಸೀಸನ್ 3’ ಎಂಬ ಅಡುಗೆ ಕಾಮಿಡಿ ಶೋನ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರು. ಶೂಟಿಂಗ್ ವೇಳೆ ಒಮ್ಮೆ ಭಾರತಿ ತಮಗೆ ಅವಳಿ ಮಕ್ಕಳು ಬೇಕು ಎಂದು ಹೇಳಿದ್ದರು. ಆದರೆ, ಹಾಗಾಗಲಿಲ್ಲ.

TAGGED:#Famous #comedian #BhartiSingh #babyboy #LaughterChef
Share This Article
Facebook Twitter Copy Link Print
Previous Article ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ
Next Article ಹೋಟೆಲ್‌ನಲ್ಲಿ ತಪ್ಪಾಗಿ ಬೇರೆ ರೂಮ್‌ ಬಾಗಿಲು ತಟ್ಟಿದ ಮಹಿಳೆ ಮೇಲೆ ಸಾಮೂಹಿಕ ಅ*ತ್ಯಾಚಾರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?