Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tiger tension ಐದು ಹುಲಿಗಳ ಸಂಚಾರ: ಚಾಮರಾಜನಗರದಲ್ಲಿ ವ್ಯಾಘ್ರಾತಂಕ
ಕರ್ನಾಟಕದೇಶಪ್ರಮುಖ

Tiger tension ಐದು ಹುಲಿಗಳ ಸಂಚಾರ: ಚಾಮರಾಜನಗರದಲ್ಲಿ ವ್ಯಾಘ್ರಾತಂಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಮರಾಜನಗರ: ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟದಿಂದ ಜನರು ಬೆಚ್ಚಿ ಬೀಳುತ್ತಿದ್ದಾರೆ. ಇದೀಗ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳ ಗ್ರಾಮಸ್ಥರಲ್ಲಿ ತೀವ್ರ ವ್ಯಾಘ್ರಾತಂಕ ಮನೆ ಮಾಡಿದೆ.

ಒಂದಲ್ಲ, ಎರಡಲ್ಲ.. 5 ಹುಲಿಗಳು ಹಾದುಹೋದ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವರ ಜಮೀನಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಾಮರಾಜನಗರ ತಾಲೂಕಿನ ನಂಜದೇವಪುರದ ಜಮೀನಿನ‌ ಪಕ್ಕವೇ ಆನೆಮಡುವಿನ ಕೆರೆಯಿದ್ದು, ಅಲ್ಲಿಂದ 5 ಹುಲಿಗಳು ತೆರಳುವಾಗ ಸಿಸಿಟಿವಿಯಲ್ಲಿ ದೃಶ್ಯ ರೆಕಾರ್ಡ್ ಆಗಿದೆ. ಕೆರೆ ಬಳಿ ಹುಲಿಗಳು ಪ್ರತ್ಯಕ್ಷವಾಗಿದ್ದನ್ನು ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ನಂಜದೇವನಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಆರ್ಟಿ ಚಾಮರಾಜನಗರ ಬಫರ್ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಳ ಸೆರೆಗಾಗಿ ತೀವ್ರ ಕೂಂಬಿಂಗ್ ನಡೆಸಿದ್ದರಾದರೂ ಸೆರೆಯಾಗಿರಲಿಲ್ಲ. ಈಗ ಮತ್ತೆ ಹುಲಿಗಳು ಕಾಣಿಸಿಕೊಂಡಿರುವುದು ರೈತರನ್ನು ಆತಂಕಕ್ಕೀಡುಮಾಡಿದೆ. ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು‌‌‌‌‌ ಸ್ಥಳಕ್ಕೆ‌‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಹಾಡಹಗಲೇ ಹುಲಿಯೊಂದು ದಾಳಿ ನಡೆಸಿ, ಎರಡು ಹಸುಗಳನ್ನು ಬಲಿ ಪಡೆದ ಘಟನೆ ಗುರುವಾರ ನಡೆದಿತ್ತು.‌ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮರಾ ಟ್ರಾಪ್ನಲ್ಲಿ ಬೇಟೆಯಾಡಿದ್ದ ಹಸುವನ್ನು ಮತ್ತೆ ತಿನ್ನಲು ಬಂದ ಹುಲಿರಾಯನ ದೃಶ್ಯ ಸೆರೆಯಾಗಿದೆ.

Rukmini Vasanth ಕಪ್ಪು ಬಿಳುಪಿನ ಸರಳ ಉಡುಪಿನಲ್ಲಿ ಮಿಂಚಿದ ಕನಕವತಿ

King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ

Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ

ರೈಲು ಡಿಕ್ಕಿ ಹೊಡೆದು 8 ಆನೆಗಳು ಸಾವು, ಹಳಿ ತಪ್ಪಿದ ಐದು ಬೋಗಿಗಳು.!

TAGGED:Five tiger traffic: tiger tension in Chamarajanagar
Share This Article
Facebook Twitter Copy Link Print
Previous Article ವರದಕ್ಷಿಣೆಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕೊಂದ ಪತಿ : ವೈರಲ್ ವಿಡಿಯೋ ನೋಡಿ
Next Article ತಾನೇ ಸೃಷ್ಟಿಸಿದ AI ವ್ಯಕ್ತಿಯ ಜೊತೆ ಮದುವೆಯಾದ ಯುವತಿ!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?