Tiger tension ಐದು ಹುಲಿಗಳ ಸಂಚಾರ: ಚಾಮರಾಜನಗರದಲ್ಲಿ ವ್ಯಾಘ್ರಾತಂಕ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಾಮರಾಜನಗರ: ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟದಿಂದ ಜನರು ಬೆಚ್ಚಿ ಬೀಳುತ್ತಿದ್ದಾರೆ. ಇದೀಗ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕುಗಳ ಗ್ರಾಮಸ್ಥರಲ್ಲಿ ತೀವ್ರ ವ್ಯಾಘ್ರಾತಂಕ ಮನೆ ಮಾಡಿದೆ. ಒಂದಲ್ಲ, ಎರಡಲ್ಲ.. 5 ಹುಲಿಗಳು ಹಾದುಹೋದ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವರ ಜಮೀನಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಮರಾಜನಗರ ತಾಲೂಕಿನ ನಂಜದೇವಪುರದ ಜಮೀನಿನ‌ ಪಕ್ಕವೇ ಆನೆಮಡುವಿನ ಕೆರೆಯಿದ್ದು, ಅಲ್ಲಿಂದ 5 ಹುಲಿಗಳು ತೆರಳುವಾಗ ಸಿಸಿಟಿವಿಯಲ್ಲಿ ದೃಶ್ಯ ರೆಕಾರ್ಡ್ ಆಗಿದೆ. ಕೆರೆ ಬಳಿ ಹುಲಿಗಳು ಪ್ರತ್ಯಕ್ಷವಾಗಿದ್ದನ್ನು ತಿಳಿದು … Continue reading Tiger tension ಐದು ಹುಲಿಗಳ ಸಂಚಾರ: ಚಾಮರಾಜನಗರದಲ್ಲಿ ವ್ಯಾಘ್ರಾತಂಕ