Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ
ಕರ್ನಾಟಕಪ್ರಮುಖ

Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಶನಿವಾರ (ಡಿ.20) ಬೆಳಗ್ಗೆ ಹೃದಯಾಘಾತದಿಂದ ಬಸ್‌ನಲ್ಲಿಯೇ ನಿಧನರಾದರು.

ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಶುಕ್ರವಾರವಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಶನಿವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಬೆಳಗ್ಗೆ ಮೆಜೆಸ್ಟಿಕ್‌ನಲ್ಲಿ ಬಸ್ಸಿನಿಂದ ಇಳಿಯುವ ಮೊದಲೇ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದವರಾದ ದೊಡ್ಡಬೊಮ್ಮಯ್ಯ, ಬೆಂಗಳೂರಿನಲ್ಲಿ ಸಂಜೆವಾಣಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಹ ಅರೆಕಾಲಿಕ ವೃತ್ತಿ ಮಾಡುತ್ತಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು.

ರಾಜ್ಯದಲ್ಲಿ ಎರಡು ದಿನ ಶೀತ ಗಾಳಿ : ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕಳಪೆಯಾಗುತ್ತಿದೆ ಬೆಂಗಳೂರು ಗಾಳಿ ಗುಣ ಮಟ್ಟ

TAGGED:Senior journalist Doddabommaiah passes away due to heart attack
Share This Article
Facebook Twitter Copy Link Print
Previous Article King Khan ಬಿಡುಗಡೆಗೂ ಮುನ್ನವೇ ಸೋರಿಕೆಯಾಯ್ತು ಕಿಂಗ್ ಸಿನಿಮಾದ ಹಾಡು! ಅಸಲಿಗೆ ಆಗಿದ್ದೇನು..? ವಿಡಿಯೋ ನೋಡಿ
Next Article Malayalam actor Srinivasan passes away ಖ್ಯಾತ ಮಲಯಾಳಂ ಹಿರಿಯ ನಟ ಶ್ರೀನಿವಾಸನ್ ನಿಧನ

Popular Posts

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

You Might Also Like

ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?