Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಶನಿವಾರ (ಡಿ.20) ಬೆಳಗ್ಗೆ ಹೃದಯಾಘಾತದಿಂದ ಬಸ್‌ನಲ್ಲಿಯೇ ನಿಧನರಾದರು. ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯಲ್ಲಿ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರವಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಶನಿವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಮೆಜೆಸ್ಟಿಕ್‌ನಲ್ಲಿ ಬಸ್ಸಿನಿಂದ ಇಳಿಯುವ ಮೊದಲೇ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. … Continue reading Doddabommaiah passes away ಹೃದಯಾಘಾತದಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ