ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಗಾಯಕ; 50 ಕೋಟಿ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬೈ: ಬಾಲಿವುಡ್ ಹಿನ್ನೆಲೆ ಗಾಯಕ, ಕುಮಾರ್ ಸಾನು ಎಂದೇ ಜನಪ್ರಿಯರಾಗಿರುವ ಸಾನು ಕುಮಾರ್ ಭಟ್ಟಾಚಾರ್ಜಿ ತಮ್ಮ ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತಮ್ಮ ಖ್ಯಾತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಕ್ಷಮೆಯಾಚಿಸಬೇಕು ಮತ್ತು 50 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ವಕೀಲೆ ಸನಾ ರಯೀಸ್ ಖಾನ್ ಮೂಲಕ ಸಲ್ಲಿಸಲಾದ ಈ ಮೊಕದ್ದಮೆಯಲ್ಲಿ, ಸಾನು ಮತ್ತು ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾದ ಯಾವುದೇ ಹೇಳಿಕೆಗಳು ಅಥವಾ … Continue reading ಮಾಜಿ ಪತ್ನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಗಾಯಕ; 50 ಕೋಟಿ ರೂ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ