ನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬೈ: ನಟಿ ಮತ್ತು ಡ್ಯಾನ್ಸರ್‌ ನೋರಾ ಫತೇಹಿ ಅವರು ಇಂದು ಡೇವಿಡ್ ಗುಟ್ಟಾ ಅವರ ಸಂಗೀತ ಕಚೇರಿ ಸನ್‌ಬರ್ನ್ ಉತ್ಸವದಲ್ಲಿ ಭಾಗಿಯಾಗಲು ತೆರಳುತ್ತಿದ್ದಾಗ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ನಟಿ ಮತ್ತು ನರ್ತಕಿ ನೋರಾ ಫತೇಹಿ ಶನಿವಾರ ಮುಂಬೈನಲ್ಲಿ ಡೇವಿಡ್ ಗುಟ್ಟಾ ಅವರ ಸಂಗೀತ ಕಚೇರಿಯಲ್ಲಿ ಭಾಗವಹಿಸಲು ಸನ್‌ಬರ್ನ್ ಉತ್ಸವಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ರಾತ್ರಿ 7 ಗಂಟೆ ಸುಮಾರಿಗೆ ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ … Continue reading ನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು