ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. ಫ್ಯಾನ್ಸ್ ಬಗ್ಗೆ ವೇದಿಕೆಯ ಮೇಲೆ ಮಾತನಾಡುತ್ತಾರೆ … Continue reading ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?