Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health ಪ್ರತಿನಿತ್ಯ ನಕ್ಕರೆ ಏನಾಗತ್ತೆ?
ಆರೋಗ್ಯ

Health ಪ್ರತಿನಿತ್ಯ ನಕ್ಕರೆ ಏನಾಗತ್ತೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಗು ಮನಷ್ಯನ ಮಾನಸಿಕ ಆರೋಗ್ಯಕ್ಕೆ  ಉತ್ತಮ ಮದ್ದು. ನಗು ನಮ್ಮ ಸಂತೋಷವನ್ನು ಸೂಚಿಸುತ್ತದೆ. ಒಬ್ಬರ ಮುಖದ ಮೇಲೆ ಒಂದು ಸ್ಮೈಲ್‌  ಇದ್ದರೆ ಅದು ಅವರ ಪಾಸಿಟಿವ್‌ ಎನರ್ಜಿಯನ್ನು  ಹೆಚ್ಚಿಸುತ್ತದೆ ಎನ್ನಬಹುದು. ಇನ್ನು ನಗುವುದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ನಗುವುದು ದೇಹದಲ್ಲಿ ಧನಾತ್ಮಕ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ, ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ಬಹಿರಂಗವಾಗಿ ನಗುವುದು ಆರೋಗ್ಯಕ್ಕೆ ಈ ಪ್ರಯೋಜನಗಳನ್ನು ನೀಡುತ್ತದೆ- ನೋವಿನಿಂದ ಪರಿಹಾರ

ನೀವು ಸ್ಪಾಂಡಿಲೈಟಿಸ್ ಅಥವಾ ಬೆನ್ನು ನೋವಿನಿಂದ ಬಳಲುತ್ತಿದ್ದರೆ, ನೀವು ಮುಕ್ತವಾಗಿ ನಗುವ ಮೂಲಕ ಮಾತ್ರ ಈ ನೋವಿನಿಂದ ಮುಕ್ತಿ ಹೊಂದಬಹುದು. ಅಷ್ಟೇ ಅಲ್ಲ 10 ನಿಮಿಷ ನಗುತ್ತಾ ನಗುತ್ತಿದ್ದರೆ ಕೆಲವು ಗಂಟೆಗಳ ಕಾಲ ನೋವಿನಿಂದ ಮುಕ್ತಿ ಪಡೆಯಬಹುದು.

ಸಂತೋಷದಿಂದ ಕೂಡಿರುವ ಸಕಾರಾತ್ಮಕ ಮನಸ್ಥಿತಿ ಕಾಪಾಡಿಕೊಳ್ಳುವುದು ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗವಾಗಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ರೋಗನಿರೋಧಕ ಶಕ್ತಿ ವೃದ್ಧಿ: ಸಂಶೋಧನಾ ವರದಿಯ ಪ್ರಕಾರ, ನಗು ಕಾರ್ಟಿಸೋಲ್‌ನಂತಹ ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ ರೋಗನಿರೋಧಕ ಕೋಶಗಳನ್ನು ಹೆಚ್ಚಿಸುತ್ತದೆ. ದೇಹದ ಪ್ರತಿರಕ್ಷಣಾ ವ್ಯವಸ್ಥೆ ಬಲಗೊಳಿಸಿ ರೋಗಗಳ ವಿರುದ್ಧ ನಮನ್ನು ರಕ್ಷಣೆ ಮಾಡುತ್ತದೆ.

ಹೃದಯದ ಆರೋಗ್ಯ: ನಗುವುದರಿಂದ ನಮ್ಮ ಹೃದಯ ಬಡಿತ ಸ್ವಲ್ಪ ಸಮಯದವರೆಗೆ ಅಧಿಕವಾಗುತ್ತದೆ. ಬಳಿಕ ಸ್ನಾಯುಗಳು ಸಡಿಲಗೊಳ್ಳುತ್ತವೆ, ರಕ್ತದೊತ್ತಡ ಕಡಿಮೆಯಾಗುತ್ತದೆ. ದೇಹದಾದ್ಯಂತ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದರಿಂದ ಹೃದಯ ಕಾಯಿಲೆಯ ಅಪಾಯ ಕಡಿಮೆಗೊಳಿಸುತ್ತದೆ.

ದೇಹದಲ್ಲಿ ಆಮ್ಲಜನಕ ಹೆಚ್ಚಳ: ಜೋರಾಗಿ ನಕ್ಕರೆ ಡಯಾಫ್ರಾಮ್, ಶ್ವಾಸಕೋಶಗಳು ಸಕ್ರಿಯವಾಗುತ್ತವೆ. ಇದರಿಂದ ಆಮ್ಲಜನಕದ ಮಟ್ಟ ಅಧಿಕವಾಗುತ್ತದೆ. ಇದು ಶ್ವಾಸಕೋಶದಲ್ಲಿ ಸಿಲುಕಿರುವ ಗಾಳಿ ಹೊರಹಾಕುತ್ತದೆ. ಜೋರಾಗಿ ನಗುವುದರಿಂದ ದೇಹದಲ್ಲಿ ಆಮ್ಲಜನಕದ ಪ್ರಮಾಣವನ್ನು ಹೆಚ್ಚಿ ಉಸಿರಾಟವನ್ನು ಸರಳಗೊಳಿಸುತ್ತದೆ.

ಸಂಬಂಧಗಳನ್ನು ಗಟ್ಟಿ: ನಮ್ಮ ಸಂಗಾತಿ, ಸ್ನೇಹಿತರು, ಸಹೋದ್ಯೋಗಿಗಳು ಅಥವಾ ಕುಟುಂಬ ಸದಸ್ಯರೊಂದಿಗೆ ನಗು ನಗುತ್ತಾ ಇದ್ದರೆ, ನಗು ಸಂಬಂಧಗಳಲ್ಲಿ ಅನ್ಯೋನ್ಯತೆ ಹಾಗೂ ನಂಬಿಕೆಯನ್ನು ಬೆಳೆಸಲು ಸಹಕಾರಿಯಾಗಿದೆ. ನಗು ಒತ್ತಡವನ್ನು ಸಹ ಕಡಿಮೆ ಮಾಡುತ್ತದೆ. ಇದರೊಂದಿಗೆ ಸಂಘರ್ಷಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ನಗು ಇತರರನ್ನು ಅರ್ಥಮಾಡಿಕೊಳ್ಳಲು ತುಂಬಾ ಸಹಾಯಕವಾಗಿದೆ.

 

ರಕ್ತದೊತ್ತಡ ನಿಯಂತ್ರಿಸುತ್ತದೆ: ಪ್ರತಿನಿತ್ಯ ನಗುವುದರಿಂದ ರಕ್ತದೊತ್ತಡ ನಿಯಂತ್ರಿಸಲು ಸಾಧ್ಯವಾಗುತ್ತದೆ. ಹೃದಯ ಬಡಿತ, ಉಸಿರಾಟದ ತೊಂದರೆಗಳು ಪರಿಹಾರ ಲಭಿಸುತ್ತದೆ. ಜೋರಾಗಿ ನಗುವುದರಿಂದ ನಿರ್ದಿಷ್ಟವಾಗಿ ಸ್ನಾಯುಗಳ ವಿಶ್ರಾಂತಿ ಹಾಗೂ ಕಡಿಮೆ ರಕ್ತದೊತ್ತಡವನ್ನು ಉಂಟುಮಾಡುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಒತ್ತಡ ತಗ್ಗಿಸುತ್ತದೆ: ನಗು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡುತ್ತದೆ. ಇದು ಡೋಪಮೈನ್, ಸಿರೊಟೋನಿನ್‌ನಂತಹ ಸಂತೋಷವನ್ನು ಉಂಟುಮಾಡುವ ಹಾರ್ಮೋನ್​ಗಳನ್ನು ಅಧಿಕವಾಗಿ ಬಿಡುಗಡೆ ಮಾಡುತ್ತದೆ. ಇದರ ಪರಿಣಾಮವಾಗಿ ಒತ್ತಡ ಹಾಗೂ ಆತಂಕ ಕಡಿಮೆಯಾಗುತ್ತದೆ. ಮನಸ್ಸಿಗೆ ಸಮಾಧಾನ ದೊರೆಯುತ್ತದೆ.

 

https://youtube.com/shorts/fv7pxj3vfzA?si=VOes1ukzBu4N5_Xx

TAGGED:#health #benefits #laughing #everyday #simle
Share This Article
Facebook Twitter Copy Link Print
Previous Article ನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು
Next Article 3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಗೆ ಹಾವು ಕಡಿಸಿ ಕೊಂದ ಗಂಡು ಮಕ್ಕಳು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?