Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Karnataka Power Tussle: ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಕೆ.ಎನ್​.ರಾಜಣ್ಣ – ಕುತೂಹಲ ಮೂಡಿಸಿದ ಡಿಕೆಶಿ ನಡೆ
Uncategorized

Karnataka Power Tussle: ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಕೆ.ಎನ್​.ರಾಜಣ್ಣ – ಕುತೂಹಲ ಮೂಡಿಸಿದ ಡಿಕೆಶಿ ನಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಶನಿವಾರ ರಾತ್ರಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಪವರ್ ಫೈಟ್ ಚರ್ಚೆಗೆ ಇನ್ನಷ್ಟು ತಿರುವು ನೀಡಿದೆ.‌ ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಅಹಿಂದ ನಾಯಕ ಕೆ.ಎನ್.ರಾಜಣ್ಣರನ್ನು ಭೇಟಿಯಾಗಿರುವುದು ಹಲವು ವ್ಯಾಖ್ಯಾನಗಳಿಗೆ ಎಡೆ ಮಾಡಿಕೊಟ್ಟಿದೆ. ಡಿಸಿಎಂ ಡಿಕೆಶಿ ವಿರುದ್ಧ ಬಹಿರಂಗವಾಗಿನೇ ಹೇಳಿಕೆಗಳನ್ನು ನೀಡುತ್ತಿದ್ದ ಕೆ.ಎನ್.ರಾಜಣ್ಣ ಶನಿವಾರ ಹಠಾತ್ ಆಗಿ ಭೇಟಿಯಾಗಿರುವುದು ಹಲವು ಲೆಕ್ಕಾಚಾರಗಳನ್ನು ಹುಟ್ಟು ಹಾಕಿದೆ.

ಉಭಯ ನಾಯಕರ ಮಧ್ಯೆ ತೀವ್ರ ತಿಕ್ಕಾಟ ಇರುವ ಮಧ್ಯೆ ಶನಿವಾರ ರಾತ್ರಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಅಚ್ಚರಿ ಮೂಡಿಸಿದೆ. ಉಭಯ ನಾಯಕರು ಸದ್ಯದ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ನಾಯಕತ್ವ ಬದಲಾವಣೆಗೆ ಹೈ ಕಮಾಂಡ್ ಒಪ್ಪಿದರೆ ತಮ್ಮನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

https://youtube.com/shorts/fv7pxj3vfzA?si=VOes1ukzBu4N5_Xx

TAGGED:#Karnataka #Power #Tussle #Congress #dks #rajanna #political
Share This Article
Facebook Twitter Copy Link Print
Previous Article ಆಂಬ್ಯುಲೆನ್ಸ್ ಇಲ್ಲದೆ ಶಿಶುವನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ
Next Article Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?