ಬಂಧನ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಹೋದ್ರಾ ಬೈರತಿ ಬಸವರಾಜ್?; ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡದಿಂದ ಶೋಧ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರೌಡಿ ಶೀಟರ್ ಬಿಕ್ಲ ಶಿವನ ಹತ್ಯೆ ಕೇಸ್‌ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿತ್ತು. ಆದರೀಗ ಬೈರತಿ ಬಸವರಾಜ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಸಿಐಡಿ ಅಧಿಕಾರಿಗಳ ವಿಶೇಷ ತಂಡಗಳು ಬೈರತಿ ಬೆನ್ನು ಬಿದ್ದಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಬೈರತಿ ಬಸವರಾಜ್ … Continue reading ಬಂಧನ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಹೋದ್ರಾ ಬೈರತಿ ಬಸವರಾಜ್?; ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡದಿಂದ ಶೋಧ
Copy and paste this URL into your WordPress site to embed
Copy and paste this code into your site to embed