Female Students protest ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ: ರಾತ್ರಿಯಲ್ಲೇ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಅಕ್ರಮ ಸಂಬಂಧ ಆರೋಪ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ರಸ್ತೆಗಿಳಿದು ಹಾಸ್ಟೆಲ್ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಕೆಲವು ಕಿಡಿಗೇಡಿಗಳು ಹಾಸ್ಟೆಲ್ ವಿದ್ಯಾರ್ಥಿನಿಯರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ವಾರ್ಡನ್ ವಿದ್ಯಾರ್ಥಿನಿಯರ ನಡುವೆ ಅಕ್ರಮ ಸಂಬಂಧ ಎಂದು ವದಂತಿ ಹರಡುತ್ತಿದ್ದಾರೆ. ಹಾಸ್ಟೆಲ್ ಸೂಪರ್ ವೈಸರ್ ಈ ರೀತಿ ವದಂತಿ … Continue reading Female Students protest ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ: ರಾತ್ರಿಯಲ್ಲೇ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ!