Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಸೀಸನಲ್ ಫ್ಲೂ ಆತಂಕ! ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಸೀಸನಲ್ ಫ್ಲೂ ಆತಂಕ! ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಋತುಮಾನದ ಬದಲಾವಣೆಗಳು ಕೇವಲ ಹವಾಮಾನದ ಬದಲಾವಣೆಯಲ್ಲ, ಇದು ಮಾನವನ ಆರೋಗ್ಯದ ಮೇಲೆ, ಪರಿಣಾಮವನ್ನು ಬೀರುತ್ತದೆ. ಸದ್ಯ ರಾಜ್ಯದಲ್ಲಿ ಸೀಸನಲ್​ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ  ಬಿಡುಗಡೆ ಮಾಡಿದೆ.

ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಸೀಸನಲ್ ಫ್ಲೂಯಿಂದ ಮಕ್ಕಳು, ಹಿರಿಯರು, ಗರ್ಭಿಣಿಯರು, ಕೋಮಾರ್ಬಿಟೀಸ್ ಪೇಶೆಂಟ್​ಗಳಿಗೆ ಹೆಚ್ಚಿನ ಅಪಾಯಕಾರಿ ಆಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈಕೈ ನೋವು, ಶೀತ, ಒಣ ಕೆಮ್ಮು ಸೀಸನಲ್​ ಫ್ಲೂನ ಪ್ರಮುಖ ಗುಣ ಲಕ್ಷಣಗಳಾಗಿದ್ದು, ಸೀಸನಲ್​ ಫ್ಲೂ ಸಾಮಾನ್ಯವಾಗಿ ಒಂದು ವಾರ ಅಥವಾ 3 ವಾರಗಳ ಕಾಲ ಇರಲಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸಲು ಸೂಚನೆ ನೀಡಿದೆ.

  • ಐಎಲ್ಐ, ಸಾರಿ ಪ್ರಕರಣಗಳ ಬಗ್ಗೆ ಗಮನ ಹರಿಸಲು ಸೂಚನೆ
  • ಪ್ರತಿ ದಿನ ಕನಿಷ್ಠ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ ಕೇಸ್​​ಗಳನ್ನ ಪರೀಕ್ಷೆ ಮಾಡಬೇಕು
  • ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್​ಗಳನ್ನ ಇರಿಸಿಕೊಳ್ಳಲು ಸೂಚನೆ
  • ಅಗತ್ಯ ಔಷಧಗಳ ಶೇಖರಣೆ
  • ಪಿಪಿಇ ಕಿಟ್​ಗಳು, ಎನ್ 95 ಮಾಸ್ಕ್ ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
  • oseltamivir ಮಾತ್ರೆಗಳನ್ನು ದಾಸ್ತಾನು ಮಾಡಿ ಅಗತ್ಯಕ್ಕೆ ತಕ್ಕಂತೆ ಪ್ರಿಸ್ಕ್ರೈಬ್ ಮಾಡಬೇಕು
  • ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
  • ವೆಂಟಿಲೇಟರ್​​ಗಳ ಸಿದ್ಧತೆಗೆ ಸಲಹೆ
  • ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್​​ಗೆ ಕರೆ ನೀಡಲಾಗಿದೆ.

https://www.newsics.com/2025/12/21/hostel-students-protest-overnight-over-allegations-of-illicit-relationship-with-warden/

TAGGED:#Seasonalflu #scare #state #Government #releases #guidelines
Share This Article
Facebook Twitter Copy Link Print
Previous Article Female Students protest ವಾರ್ಡನ್ ಜತೆ ಅಕ್ರಮ ಸಂಬಂಧ ಆರೋಪ: ರಾತ್ರಿಯಲ್ಲೇ ಹಾಸ್ಟೆಲ್ ವಿದ್ಯಾರ್ಥಿನಿಯರ ಪ್ರತಿಭಟನೆ!
Next Article ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?