Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!
ಕರ್ನಾಟಕಪ್ರಮುಖ

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ – 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಹಗಲು ಸಾಕಷ್ಟು ಬಿಸಿಲು ಮೈ ಚುರುಕ್‌ ಎನ್ನುವಂತೆ ಇರಲಿದೆ. ಆದರೆ ಸಂಜೆಯಾದ ಕೂಡಲೆ ಶೀತ ಗಾಳಿ ಬೀಸುತ್ತಿದ್ದು,ಯಾದಗಿರಿ, ರಾಯಚೂರು ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಚಳಿಗಾಳಿಯಿಂದ ತತ್ತರಿಸುತ್ತಿದೆ.

ರಾಜ್ಯದಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಇನ್ನು ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

 

https://youtube.com/@newsics_karunadu?si=LCYTsfkEwBnM7Hjh

TAGGED:#cold #state #Orange #alert #districts #weather
Share This Article
Facebook Twitter Copy Link Print
Previous Article Karnataka Power Tussle: ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಕೆ.ಎನ್​.ರಾಜಣ್ಣ – ಕುತೂಹಲ ಮೂಡಿಸಿದ ಡಿಕೆಶಿ ನಡೆ
Next Article ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶವಿಲ್ಲ, ಸೇವನೆಗೆ ಸುರಕ್ಷಿತ ಎಂದ FSSAI

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?