ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿರಸಿ: ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಈ ಬಾರಿ ಫೆಬ್ರವರಿ 24ರಿಂದ ಮಾರ್ಚ್ 4 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ರವಿವಾರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ದೇವಸ್ಥಾನದ ಪುರೋಹಿತರಾದ ಶರಣ್ ಆಚಾರ್ಯ ಹಾಗೂ ಕೆರೇಕೈ ರಾಮಕೃಷ್ಣ ಭಟ್ಟ ಅವರು ಜಾತ್ರಾ … Continue reading ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ