Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾತಾಡೋ ಟೈಮ್ನಲ್ಲಿ ಮಾತಾಡಿ- ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ ಕಿಚ್ಚ ಸುದೀಪ್‌
ಕರ್ನಾಟಕಮನರಂಜನೆ

ಮಾತಾಡೋ ಟೈಮ್ನಲ್ಲಿ ಮಾತಾಡಿ- ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ ಕಿಚ್ಚ ಸುದೀಪ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹುಬ್ಬಳ್ಳಿ: ನಟ ಕಿಚ್ಚ ಸುದೀಪ್‌ ಅಭಿನಯದ ‘ಮಾರ್ಕ್’ ಸಿನೆಮಾದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಇದೇ 2025ರ ಡಿ. 25 ರಂದು ‘ಮಾರ್ಕ್’ ಚಿತ್ರ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಸದ್ಯ ‘ಮಾರ್ಕ್’ ಚಿತ್ರದ ಪ್ರಚಾರ ಕಾರ್ಯ ಜೋರಾಗಿ ಸಾಗುತ್ತಿದೆ.

ಈಗಾಗಲೇ ‘ಮಾರ್ಕ್’ ಚಿತ್ರದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆಯ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ, ಮಾರ್ಕ್’ ಚಿತ್ರದ ಪ್ರೀ-ರಿಲೀಸ್‌ ಇವೆಂಟ್‌ ಇದೇ ಡಿ. 20ರಂದು ನಡೆಯಿತು. ಅಪಾರ ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಚಿತ್ರತಂಡದ ಕಲಾವಿದರು, ತಂತ್ರಜ್ಞರು ಹಾಗೂ ಆಪ್ತರ ಸಮ್ಮುಖದಲ್ಲಿ ಕಿಚ್ಚ ಸುದೀಪ್ ಅವರು ಮಾತನಾಡಿದರು. ಈ ವೇದಿಕೆಯಲ್ಲಿ ತಮ್ಮ ಅಭಿಮಾನಿಗಳಿಗೆ ಅವರು ಖಡಕ್ ಸಂದೇಶ ನೀಡಿದರುಎಲ್ಲರೂ ಹೇಗಿದ್ದೀರಿ? 2003ರಲ್ಲಿ ಇಲ್ಲಿ ಒಂದು ಪ್ರೋಗ್ರಾಂ ಮಾಡಿದ ಬಳಿಕ ಮತ್ತೆ ಇಲ್ಲಿಗೆ ಬರಲು ಇವತ್ತೇ ಅವಕಾಶ ಸಿಕ್ಕಿದ್ದು. ಬಹಳ ಚೆನ್ನಾಗಿ, ಸುಂದರವಾಗಿ ಸ್ವಾಗತಿಸಿದ್ದಕ್ಕೆ ಧನ್ಯವಾದಗಳು. ಮಾತಾಡೊದಕ್ಕೆ ತುಂಬಾ ಆಸೆ ಇದೆ. ಕೆಲವು ಕಂಟ್ರೋಲ್ ಮಾಡಿಕೊಂಡು ಮಾತಾಡುತ್ತೀನಿ. ಹುಬ್ಬಳ್ಳಿಗೆ ಬಂದು ಈ ಕಾರ್ಯಕ್ರಮ ಮಾಡೋದಕ್ಕೆ ಒಂದು ದೊಡ್ಡ ಕಾರಣ ಇದೆ’ ಎನ್ನುವ ಮೂಲಕ ಕಿಚ್ಚ ಸುದೀಪ್ ಅವರು ಮಾತು ಆರಂಭಿಸಿದರು.

ಕೆಲವೊಮ್ಮೆ ನನಗೆ ಅನಿಸುತ್ತೆ, ಸೈಲೆಂಟ್ ಆಗಿ ಇರುವುದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲ. ಆದರೆ ನಿಮಗೋಸ್ಕರ, ನನ್ನ ಸ್ನೇಹಿತರು ನೀವೆಲ್ಲ ಚೆನ್ನಾಗಿರಬೇಕು ಎಂಬ ಒಂದೇ ಕಾರಣಕ್ಕೋಸ್ಕರ, ನಾವೆಲ್ಲರೂ ಒಳ್ಳೆಯ ಹೆಸರಲ್ಲಿ ಇರಬೇಕು ಎಂಬ ಕಾರಣಕ್ಕೋಸ್ಕರ ನಾನು ಬಾಯಿ ಮುಚ್ಚಿಕೊಂಡು ಇದ್ದೆ ಹೊರತು ಬಾಯಿ ಇಲ್ಲ ಅಂತಲ್ಲ’ ಎಂದಿದ್ದಾರೆ ಕಿಚ್ಚ ಸುದೀಪ್.

‘ನನ್ನಿಂದ, ನನ್ನ ಸಹನೆನಿಂದ ಬಹಳಷ್ಟು ಕಲ್ಲಿನ ತೂರಾಟ ನಿಮ್ಮ ಮೇಲೆ ಬೀಳುತ್ತಲೇ ಇರುತ್ತದೆ. ಅದನ್ನು ನೀವು ತಡೆದುಕೊಂಡು ಬರುತ್ತಲೇ ಇದ್ದೀರಿ. ಈಗ ಹೇಳ್ತಾ ಇದೀನಿ. ತಡೆಯೋ ತನಕ ತಡೆಯಿರಿ. ಮಾತಾಡೋ ಟೈಮ್​​ನಲ್ಲಿ ಮಾತಾಡಿ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

https://www.newsics.com/2025/12/21/do-you-know-how-many-health-benefits-there-are-from-laughing-every-day/

 

TAGGED:#Sudeep #Mark #movie #release #actor #hubbali
Share This Article
Facebook Twitter Copy Link Print
Previous Article ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ
Next Article ಸಾವಿರಾರು ವರ್ಷಗಳ ಇತಿಹಾಸವಿರುವ ಕಲ್ಯಾಣಿಯಲ್ಲಿ ಶಿವಲಿಂಗ ಪ್ರತ್ಯಕ್ಷ -ಮಹಿಳೆಯರಿಂದ ಪೂಜೆ-ಪುನಸ್ಕಾರ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?