Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಂಬ್ಯುಲೆನ್ಸ್ ಇಲ್ಲದೆ ಶಿಶುವನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ
ದೇಶ

ಆಂಬ್ಯುಲೆನ್ಸ್ ಇಲ್ಲದೆ ಶಿಶುವನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಂಚಿ: ಆಸ್ಪತ್ರೆಯು ಆ್ಯಂಬುಲೆನ್ಸ್ ಒದಗಿಸದ ಕಾರಣ ಬುಡಕಟ್ಟು ಕುಟುಂಬವೊಂದು ತನ್ನ ನಾಲ್ಕು ತಿಂಗಳ ಶಿಶುವಿನ ಮೃತದೇಹವನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಮನೆಗೆ ಸಾಗಿಸಿರುವ  ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ನೊಮುಂಡಿ ಬ್ಲಾಕ್‌ನ ಬಲ್ಜೋರಿ ಗ್ರಾಮದ ನಿವಾಸಿ ದಿಂಬಾ ಚತೊಂಬ ತನ್ನ ಕಾಯಿಲೆ ಪೀಡಿತ ಮಗುವನ್ನು ಗುರುವಾರ ಚೈಬಾಸಾದಲ್ಲಿರುವ ಸದರ್ ಆಸ್ಪತ್ರೆಗೆ ಕರೆತಂದಿದ್ದರು. ಮಗುವಿನ ಸ್ಥಿತಿ ಹದಗೆಟ್ಟಿದ್ದು, ಶುಕ್ರವಾರ ಚಿಕಿತ್ಸೆ ವೇಳೆ ಮಗು ಸಾವನ್ನಪ್ಪಿದೆ.

ಮಗು ಸಾವಿನ ನಂತರ ಶವವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ವಾಹನವೊಂದನ್ನು ಒದಗಿಸುವಂತೆ ಕುಟುಂಬಸ್ಥರು ಆಸ್ಪತ್ರೆ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.  ಆದರೆ ಆಸ್ಪತ್ರೆಯೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಲ್ಲ.

ದಿಂಬರ ಬಳಿ ಕೇವಲ 100 ರೂ. ಇತ್ತು. ಅಸಹಾಯಕರಾದ ಅವರು ಸಮೀಪದ ಅಂಗಡಿಯೊಂದರಿಂದ ರೂ. 20 ಗೆ ಪ್ಲಾಸ್ಟಿಕ್ ಚೀಲವೊಂದನ್ನು ಖರೀದಿಸಿ ಅದರಲ್ಲಿ ಮಗುವಿನ ಮೃತದೇಹವನ್ನು ತುಂಬಿಸಿ ಬಸ್ ನಲ್ಲಿ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

https://youtube.com/shorts/fv7pxj3vfzA?si=VOes1ukzBu4N5_Xx

TAGGED:#Tribal #family #transports #baby #plasticbag #ambulance
Share This Article
Facebook Twitter Copy Link Print
Previous Article ಇನ್ಮುಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಹ್ಯಾಶ್‌ಟ್ಯಾಗ್‌ಗಳ ಸಂಖ್ಯೆ ಐದಕ್ಕೆ ಸೀಮಿತ! ಕಾರಣವೇನು?
Next Article Karnataka Power Tussle: ಡಿಸಿಎಂ ಡಿಕೆ ಭೇಟಿಯಾದ ಮಾಜಿ ಸಚಿವ ಕೆ.ಎನ್​.ರಾಜಣ್ಣ – ಕುತೂಹಲ ಮೂಡಿಸಿದ ಡಿಕೆಶಿ ನಡೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?