Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ
ಕರ್ನಾಟಕಪ್ರಮುಖ

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ.ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.  ಫೋಟೋ ಯುವತಿಯ ಗಂಡನ ಫೋನ್​​​ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳಿಯನ್ನು ಕಿತ್ತುಕೊಂಡು ಹೆಂಡ್ತಿಯನ್ನು ಮನೆಯಿಂದ ಆಚೆ ಹಾಕಿದ್ದಾನೆ.

ಅಂಬರೀಶ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದ್ರೆ, ಯುವತಿ ಕಳೆದ 20 ದಿನಗಳ ಹಿಂದಷ್ಟೇ ಬೇರೆ ಹುಡುಗನ ಜೊತೆ ಮದುವೆಯಾಗಿದ್ದಳು. ಇದರಿಂದ ಕೆರಳಿದ ಪ್ರಿಯಕರ ಅಂಬರೀಶ್, ಖಾಸಗಿ ವಿಡಿಯೋವನ್ನು ಪ್ರೇಯಿಸಿ ಪತಿಗೆ ಕಳುಹಿಸಿದ್ದಾನೆ.

ಇದರಿಂದ ಪ್ರೇಯಿಸಿ ದಾಂಪತ್ಯ ಜೀವನ ಮುರಿಬಿದ್ದಿದೆ. ಇದರಿಂದ ಕಂಗಾಲಾದ ಯುವತಿ, ನ್ಯಾಯಕ್ಕಾಗಿ ಪ್ರಿಯಕರನ ಮುಂದೆ ಪ್ರತಿಭಟನೆ ನಡೆಸಿದ್ದಾಳೆ. ತನ್ನ ಜೀವನ ಹಾಳುಮಾಡಿದ ಅಂಬರೀಶ್​ ನನ್ನ ಜೀವನ ಸರಿಪಡಿಸಬೇಕು ಆಗ್ರಹಿಸಿದ್ದು, ಈ ಸಂಬಂಧ ಅಂಬರೀಶ್ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಸದ್ಯ ಅಂಬರೀಶ್ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

https://www.newsics.com/2025/12/21/seasonal-flu-scare-in-the-state-government-releases-guidelines/

TAGGED:#lover #marriage #husband #private #video #Chikkaballapur
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಸೀಸನಲ್ ಫ್ಲೂ ಆತಂಕ! ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
Next Article ಮಾತಾಡೋ ಟೈಮ್ನಲ್ಲಿ ಮಾತಾಡಿ- ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ ಕಿಚ್ಚ ಸುದೀಪ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?