ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರ: ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ.ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ನಡೆದಿದೆ.  ಫೋಟೋ ಯುವತಿಯ ಗಂಡನ ಫೋನ್​​​ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳಿಯನ್ನು ಕಿತ್ತುಕೊಂಡು ಹೆಂಡ್ತಿಯನ್ನು ಮನೆಯಿಂದ ಆಚೆ ಹಾಕಿದ್ದಾನೆ. ಅಂಬರೀಶ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದ್ರೆ, ಯುವತಿ ಕಳೆದ 20 ದಿನಗಳ ಹಿಂದಷ್ಟೇ ಬೇರೆ ಹುಡುಗನ ಜೊತೆ … Continue reading ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ -ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ