Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ; ವೈರಲ್ ವಿಡಿಯೋ ನೋಡಿ
ವೈರಲ್

ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪುದುಚೇರಿ: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾಳೆ. ಇಂಟರ್ನ್ಯಾಷನಲ್ ಡಾನ್ಸ್ ಡೇಯಂದು ಈ ಪ್ರದರ್ಶನ ನೀಡಿದ್ದು, ಸಮುದ್ರಕ್ಕೆ ಫ್ಲಾಸ್ಟಿಕ್ ಎಸೆಯಬೇಡಿ ಎಂಬ ಜಾಗೃತಿಯನ್ನು ಮೂಡಿಸಲು ಈ ಸಾಹಸವನ್ನು ಮಾಡಿದ್ದಾಳೆ. ಈ ಮೂಲಕ ಪ್ರಪಂಚಕ್ಕೆ ಸಮುದ್ರವನ್ನು ಮಾಲಿನ್ಯ ಮಾಡುವುದನ್ನು ತಡೆಗಟ್ಟಲು ಸಂದೇಶ ನೀಡಿದ್ದಾಳೆ. 2025 ಏಪ್ರಿಲ್‌ನಲ್ಲಿ ನಡೆದ ಈ ಪ್ರದರ್ಶನಕ್ಕೆ ಸಂಬಂಧಿಸಿದ 51 ವೀಡಿಯೊ ಕ್ಲಿಪ್ ಡಿಸೆಂಬರ್ 19 ರಂದು ರಿಪೋಸ್ಟ್ ಆಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

https://x.com/MawaNuvvuThopu/status/2002013426835759141?ref_src=twsrc%5Etfw%7Ctwcamp%5Etweetembed%7Ctwterm%5E2002013426835759141%7Ctwgr%5E49faef43166b29d53667090c27cf97e61d40ec98%7Ctwcon%5Es1_c10&ref_url=https%3A%2F%2Fwww.prajavani.net%2Ftechnology%2Fviral%2Funderwater-bharatanatyam-deep-sea-dance-achievement-3692987

TAGGED:14-year-old girl performs Bharatanatyam in the sea; watch viral video
Share This Article
Facebook Twitter Copy Link Print
Previous Article ಮುಖದ ಮೇಲಿನ ಕೂದಲುಗಳು ತೆಗೆಯಲು ಜಸ್ಟ್ ಈ ರೀತಿ ಮಾಡಿ ಸಾಕು
Next Article ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?