ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿರುವ ಘಟನೆ ಚಾಮರಾಜನಗರದ ನಂಜೆದೇವಪುರ ಗ್ರಾಮದ ಬಳಿ ನಡೆದಿದೆ. ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ … Continue reading ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ಜನರಿಗೆ ಹೊರಬರದಂತೆ ಸೂಚನೆ