Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ
ಕರ್ನಾಟಕಪ್ರಮುಖ

ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಗಳ ಪ್ರಾಣ ಉಳಿಸಲು ಪಡೆದ ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಗೋಪಾಲನಗರದಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಸಂತ್ರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವರ ಮಗಳು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದ ಮಹಿಳೆಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಪಾರಿತೋಷ್ ಯಾದವ್ ಎಂಬುವವನು 30 ಸಾವಿರ ರೂಪಾಯಿ ಸಾಲ ನೀಡಿದ್ದನು.

ಹಣ ನೀಡಿದ ಬೆನ್ನಲ್ಲೇ ತನ್ನ ಅಸಲಿ ರೂಪ ತೋರಿಸಿದ ಪಾರಿತೋಷ್, ಲೈಂಗಿಕವಾಗಿ ಸಹಕರಿಸುವಂತೆ ಮಹಿಳೆಗೆ ಕಿರುಕುಳ ನೀಡಲಾರಂಭಿಸಿದ್ದಾನೆ. ದಿನನಿತ್ಯ ಅಸಭ್ಯ ಸಂದೇಶಗಳು ಹಾಗೂ ವಿಡಿಯೋಗಳನ್ನು ಕಳುಹಿಸುತ್ತಿದ್ದ ಆರೋಪಿ, ನೀನು ನನ್ನ ಇಚ್ಛೆಗೆ ಒಪ್ಪದಿದ್ದರೆ ನಿನ್ನ ಮೊಬೈಲ್ ಸಂಖ್ಯೆಯನ್ನು ಪೋರ್ನ್ ವೆಬ್‌ಸೈಟ್‌ಗಳಿಗೆ ಹಾಗೂ ವೇಶ್ಯಾವಾಟಿಕೆ ಜಾಲಕ್ಕೆ ನೀಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು.

 

ಆರೋಪಿಯ ಕಿರುಕುಳದಿಂದಾಗಿ ದಂಪತಿಗಳ ನಡುವೆ ಜಗಳ ಉಂಟಾಗಿ ಸಂಸಾರದಲ್ಲಿ ಬಿರುಕು ಮೂಡಿತ್ತು. ಇದರಿಂದ ತೀವ್ರ ಮನನೊಂದ ಮಹಿಳೆ ಪತಿಯನ್ನು ತೊರೆದು ಸ್ನೇಹಿತೆಯ ಮನೆಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಸ್ನೇಹಿತೆಯ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ಸದ್ಯ ಸಂತ್ರಸ್ತೆ ನೀಡಿದ ದೂರಿನನ್ವಯ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪಾರಿತೋಷ್ ಯಾದವ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:#man #sexually #harassed #woman #case
Share This Article
Facebook Twitter Copy Link Print
Previous Article ಗಢ ಗಢ ಚಳಿಗೆ ನಡುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
Next Article 68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ತಂದೆ! ಮಕ್ಕಳ ಕಾಟಕ್ಕೆ ಮಚ್ಚು ಹಿಡಿದ ಅಪ್ಪ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?