ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಗಳ ಪ್ರಾಣ ಉಳಿಸಲು ಪಡೆದ ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಜಗೋಪಾಲನಗರದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಸಂತ್ರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವರ ಮಗಳು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದ ಮಹಿಳೆಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಪಾರಿತೋಷ್ ಯಾದವ್ ಎಂಬುವವನು 30 ಸಾವಿರ ರೂಪಾಯಿ ಸಾಲ ನೀಡಿದ್ದನು. ಹಣ ನೀಡಿದ ಬೆನ್ನಲ್ಲೇ ತನ್ನ ಅಸಲಿ ರೂಪ ತೋರಿಸಿದ … Continue reading ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ