Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನದ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ :
ಕರ್ನಾಟಕಪ್ರಮುಖ

ಹಾಸನದ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ :

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ : ಹಾಸನ ಜಿಲ್ಲೆಯ ಆಲೂರು ತಾಲೂಕು ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇಮೇಲ್ ಬೆದರಿಕೆ ಸಂದೇಶ ಬಂದಿದೆ.ಈ ಕುರಿತು ತಹಶೀಲ್ದಾರ್ ಮಲ್ಲಿಕಾರ್ಜುನ್ ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಕೂಡಲೇ ತಶಿಲ್ದಾರ್ ಮಲ್ಲಿಕಾರ್ಜುನ್ ಪೊಲೀಸರಿಗೆ ಈ ಕುರಿತು ಮಾಹಿತಿ ತಲುಪಿಸಿದ್ದಾರೆ. ಆಲೂರು ಪೊಲೀಸ್ ಠಾಣೆ ಪಕ್ಕದಲ್ಲಿಯೇ ತಾಲೂಕು ಕಚೇರಿ ಇದೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಡಿಸೆಂಬರ್ 15 ರಂದು ಸಹ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು.

https://www.newsics.com/2025/12/22/what-did-baba-vanga-say-about-2026/

 

TAGGED:#Bombthreat #email #sent #Alur #Taluk #office #Hassan
Share This Article
Facebook Twitter Copy Link Print
Previous Article Baba Vanga: 2026ರ ಬಗ್ಗೆ ಬಾಬಾ ವಂಗಾ ಹೇಳಿದ್ದೇನು?
Next Article ತಾಂತ್ರಿಕ ದೋಷ : ದೆಹಲಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Popular Posts

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

You Might Also Like

ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?