ಚಳಿಗಾಲದಲ್ಲಿ ರಾತ್ರಿ ಸ್ವೆಟರ್ ಧರಿಸಿ ಮಲಗಿದಾಗ ಏನಾಗುತ್ತದೆ ಎಂದು ನಿಮಗೆ ತಿಳಿದಿದ್ಯಾ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಈಗಾಗಲೇ ಚಳಿಗಾಲ ಆರಂಭವಾಗಿದೆ, ಹಾಗಾಗಿ ಸ್ವೆಟರ್ ಕೂಡ ಹೊರ ಬಂದಿದೆ. ಕೆಲವರು ರಾತ್ರಿ ಮಲಗುವಾಗ ಸ್ವೆಟರ್ ಧರಿಸುತ್ತಾರೆ. ಆದರೆ ನಿಮಗೆ ಗೊತ್ತಾ? ರಾತ್ರಿ ಹೊತ್ತು ಚಿಕ್ಕ ಮಕ್ಕಳು ಹಾಗೂ ವೃದ್ಧರು ಸ್ವೆಟರ್ ಹಾಕಿಕೊಂಡು ಮಲಗುತ್ತಾರೆ. ಆದ್ರೆ, ರಾತ್ರಿ ಹೊತ್ತು ದಪ್ಪಗಿನ ಸ್ವೆಟರ್​ ಧರಿಸುವುದು ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾತ್ರಿ ಹೊತ್ತು ಸ್ವೆಟರ್​ ಧರಿಸಿ ಮಲಗುವುದರಿಂದ ಈ ಸಮಸ್ಯೆಗಳು ಕಾಣಿಸಿಕೊಳ್ಳಲಿದೆ. ರಾತ್ರಿ ಹೊತ್ತು ಸ್ವೆಟರ್ ಧರಿಸುವುದರಿಂದ ನಿಮ್ಮ ದೇಹದ ಉಷ್ಣತೆಯು … Continue reading ಚಳಿಗಾಲದಲ್ಲಿ ರಾತ್ರಿ ಸ್ವೆಟರ್ ಧರಿಸಿ ಮಲಗಿದಾಗ ಏನಾಗುತ್ತದೆ ಎಂದು ನಿಮಗೆ ತಿಳಿದಿದ್ಯಾ?