Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ತಂದೆ! ಮಕ್ಕಳ ಕಾಟಕ್ಕೆ ಮಚ್ಚು ಹಿಡಿದ ಅಪ್ಪ!
ಕರ್ನಾಟಕಪ್ರಮುಖ

68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ತಂದೆ! ಮಕ್ಕಳ ಕಾಟಕ್ಕೆ ಮಚ್ಚು ಹಿಡಿದ ಅಪ್ಪ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ:  68 ವರ್ಷದ ರಾಜಣ್ಣ ಅವರು ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಎರಡನೇ ಮದುವೆಯಾಗಿದ್ದಾರೆ. ಆದ್ರೆ ಇಳಿವಯಸ್ಸಿಯನಲ್ಲಿ ಎರಡನೇ ಮದುವೆ ಮಾಡಿಕೊಂಡಿರುವುದಕ್ಕೆ ಮಕ್ಕಳೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಾಳಿಪುರದ ರಾಜಣ್ಣನಿಗೆ 40 ವರ್ಷಗಳ ಹಿಂದೆಯೇ ಮದುವೆಯಾಗಿದ್ದು. ಎರಡು ಹೆಣ್ಣ ಮಕ್ಕಳು ಹಾಗು ಓರ್ವ ಮಗ ಇದ್ದ ರಾಜಣ್ಣ ಚನ್ನಾಗಿ ದುಡಿಮೆ ಮಾಡಿದ್ದ ಕೂಲಿ ಮಾಡಿ ಮನೆ ಕಟ್ಟಿ, ಮನೆ ಸಮೀಪವೇ ಒಂದು ಫ್ಲೋರ್ ಮಿಲ್ ಮಾಡಿ ನೆಮ್ಮದಿಯಾಗಿದ್ದರು. ಆದ್ರೆ, 2 ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರಿಂದ ರಾಜಣ್ಣ ಒಂಟಿಯಾಗಿದ್ದರು.

ಬಳಿಕ ಸ್ನೇಹಿತರ ಸಲಹೆ ಮೇರೆಗೆ, ಹಾಸನದ ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಮದ್ವೆ ಆಗಿದ್ದಾರೆ. ಪತಿಯಿಂದ ದೂರಾಗಿದ್ದ ಗೀತಾ, ರಾಜಣ್ಣ ಅವರ ಜತೆ ಇದೇ 17ರಂದು ವಿವಾಹವಾಗಿದ್ದಾರೆ. ಆದ್ರೆ, ಈಗ ರಾಜಣ್ಣನ 2ನೇ ಮದ್ವೆಗೆ ಪುತ್ರ ಕೆರಳಿದ್ದು, ಕಾಟ ಕೊಡ್ತಿದ್ದಾನಂತೆ. ಇದರಿಂದ ಮಗ ನನ್ನ ಮೇಲೆ ಹಲ್ಲೆ ಮಾಡ್ತಿದ್ದಾನೆಂದು ದಂಪತಿ ಇದೀಗ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

https://www.newsics.com/2025/12/22/a-man-sexually-harassed-a-woman-using-a-loan-as-capital/

 

TAGGED:#Father #marries #children #hasana #police #case
Share This Article
Facebook Twitter Copy Link Print
Previous Article ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ
Next Article ಸಾವಿನಲ್ಲೂ ಒಂದಾದ ದಂಪತಿ – ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು!

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?