Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ
ಪ್ರಮುಖಮನರಂಜನೆ

ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಲುಗಿನ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 9 ಮುಕ್ತಾಯಗೊಂಡಿದೆ. 106 ದಿನಗಳನ್ನು ಪೂರೈಸಿರುವ ತೆಲುಗು ಬಿಗ್‌ಬಾಸ್‌ ಸೀಸನ್ 9ರ ವಿಜೇತರಾಗಿ ಪವನ್ ಕಲ್ಯಾಣ್ ಪಡಲ ಹೊರ ಹೊಮ್ಮಿದ್ದಾರೆ. ಕನ್ನಡತಿ ತನುಜಾ ಪುಟ್ಟಸ್ವಾಮಿ ರನ್ನರ್‌ ಅಪ್‌ ಆಗಿದ್ದಾರೆ.
ಬಿಗ್‌ಬಾಸ್‌ ಫಿನಾಲೆಯವರೆಗೂ ತಲುಪಿದ ಇಬ್ಬರಿಗೂ ಕೊನೇ ಕ್ಷಣದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೊನೆಯ ಹಂತದಲ್ಲಿ ತನುಜಾ ಪುಟ್ಟಸ್ವಾಮಿ ಅವರು ರನ್ನರ್ ಅಪ್ ಆಗಿದ್ದಾರೆ.

ಇನ್ನು, ಒಟ್ಟು ಐದು ಜನ ಸ್ಪರ್ಧಿಗಳು ಬಿಗ್‌ಬಾಸ್‌ ಫಿನಾಲೆಗೆ ಬಂದಿದ್ದರು. ಸಂಜನಾ ಗಲ್ರಾನಿ, ಕಲ್ಯಾಣ್, ಇಮಾನ್ಯುಯೆಲ್, ತನುಜಾ ಮತ್ತು ಪವನ್ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಐವರಲ್ಲಿ ಬಿಗ್‌ಬಾಸ್‌ ಸೀಸನ್ 9ರ ವಿಜೇತರು ಯಾರಾಗಲಿದ್ದಾರೆ ಎಂಬುವುದು ವೀಕ್ಷಕರಲ್ಲಿ ಕುತೂಹಲ ಮನೆ ಮಾಡಿತ್ತು. ಭಾನುವಾರದ ಸಂಚಿಕೆಯಲ್ಲಿ (ಡಿಸೆಂಬರ್ 21) ವಿನ್ನರ್‌ ಹೆಸರನ್ನು ನಟ, ನಿರೂಪಕ ಅಕ್ಕಿನೇನಿ ನಾಗಾರ್ಜುನ್ ಘೋಷಿಸಿದ್ದಾರೆ. ಪವನ್ ಕಲ್ಯಾಣ್ ಪಡಲ ಅವರು ₹40 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಮಾರುತಿ ಸುಜುಕಿ ವಿಕ್ಟೋರಿಸ್ ಕಾರನ್ನು ಗೆದ್ದುಕೊಂಡಿದ್ದಾರೆ.

https://www.instagram.com/p/DSiNNCBkqe2/?igsh=azdnMjVjNDc2YzNv

Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು

TAGGED:Kannadathi Tanuja is the runner-up of Telugu Bigg Boss
Share This Article
Facebook Twitter Copy Link Print
Previous Article Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು
Next Article ಮಿಲ್ಕ್‌ ಟೀ, ಗ್ರೀನ್‌ ಟೀ, ಬ್ಲ್ಯಾಕ್‌ ಟೀ; ಆರೋಗ್ಯಕ್ಕೆ ಯಾವ ಚಹಾ ಬೆಸ್ಟ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?