Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ
ಕರ್ನಾಟಕಪ್ರಮುಖ

Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದ ಸಮಾರೋಪ ಸಮಾರಂಭದಲ್ಲಿ ಅಹಿತಕರ ಘಟನೆ ನಡೆದಿದೆ.

ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಮುಖ್ಯಮಂತ್ರಿ ಅವರ ಮುಖದ ಮೇಲೆ ಕಿಡಿಗೇಡಿಯೊಬ್ಬ ಲೇಸರ್ ಲೈಟ್‌ ಬಿಟ್ಟು ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಸಿಎಂ ಭಾಷಣ ಆರಂಭಿಸಿದಾಗಲೂ, ಭಾಷಣದ ಕೊನೆಯಲ್ಲಿ ಕೂಡ ಮತ್ತೆ ಮತ್ತೆ ಲೇಸರ್ ಲೈಟ್ ಬೀಳುತ್ತಿದ್ದು ಭದ್ರತಾ ಸಿಬ್ಬಂದಿ ತೀವ್ರ ಗಲಿಬಿಲಿಗೊಂಡರು. ಈ ಕುರಿತು ಸಿಎಂ ಭದ್ರತಾ ಸಿಬ್ಬಂದಿ ಎರಡು ಬಾರಿ ಸ್ಥಳೀಯ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ತಕ್ಷಣ ಅಲರ್ಟ್ ಆದ ಸ್ಥಳೀಯ ಪೊಲೀಸರು ಸಮಾರಂಭದ ಸ್ಥಳದಲ್ಲಿ ಪರಿಶೀಲನೆ ನಡೆಸಿ, ಲೇಸರ್ ಲೈಟ್ ಬಿಡುತ್ತಿದ್ದ ವ್ಯಕ್ತಿಯನ್ನು ಗುರುತಿಸಲು ಕಾರ್ಯಾಚರಣೆ ಆರಂಭಿಸಿದರು. ಸಿಎಂ ಭದ್ರತಾ ಸಿಬ್ಬಂದಿಯ ಸೂಚನೆಯ ಮೇರೆಗೆ ಕಿಡಿಗೇಡಿಯನ್ನು ಪತ್ತೆಹಚ್ಚಿ ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಿಂದ ಕೆಲ ಕಾಲ ಸಮಾರಂಭದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

ಎಣ್ಣೆ ಕುಡಿಯೋ ಮೊದಲು ಗ್ಲಾಸ್‌ನಲ್ಲಿರುವ ಒಂದೆರಡು ಹನಿಯನ್ನ ನೆಲಕ್ಕೆ ಹಾಕೋದ್ಯಾಕೆ?

ಬೆಂಗಳೂರಿನಲ್ಲಿ ಚಳಿಯೋ ಚಳಿ ;8.5°C ದಾಖಲು?

TAGGED:Laser light shined in CM Siddaramaiah's face: Man who harassed him taken into police custody
Share This Article
Facebook Twitter Copy Link Print
Previous Article Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ
Next Article GOOD MORNING |Today’s Horoscope ಶುಭೋದಯ, ಇಂದಿನ ಪಂಚಾಂಗ/ ರಾಶಿ ಭವಿಷ್ಯ 22-12-2025, ಸೋಮವಾರ, ಆರ್ಥಿಕ ಸ್ಥಿತಿ ನಿರಾಶಾದಾಯಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?