Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದ ಮರಿಯಾನೆ – ವೈರಲ್ ವಿಡಿಯೋ ನೋಡಿ
ವೈರಲ್

ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದ ಮರಿಯಾನೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುದ್ದು ಮರಿಯಾನೆಗಳ ಆಟ ತುಂಟಾಟವೇ ಚೆಂದ. ನೋಡಿದಷ್ಟು ಹಿತ ನೀಡುವ ಕ್ಷಣಗಳಿವು. ಆಗಷ್ಟೇ ಜಗತ್ತನ್ನು ಕುತೂಹಲದಿಂದ ನೋಡುತ್ತಿರುವ ಈ ಪುಟಾಣಿಗಳಿಗೆ ಎಲ್ಲವೂ ಅದ್ಭುತವೇ, ಎಲ್ಲಾ ಕ್ಷಣವೂ ಆನಂದದಾಯಕವೇ. ಹೀಗಾಗಿ, ಈ ಆನಂದದಾಯಕ ಕ್ಷಣಗಳನ್ನು ಈ ಪುಟಾಣಿಗಳು ಅಷ್ಟೇ ಅದ್ಭುತವಾಗಿ ಅನುಭವಿಸುತ್ತವೆ.

ಇಂತಹ ಪುಟಾಣಿಗಳ ಈ ಖುಷಿಯ ಕ್ಷಣಗಳನ್ನು, ಆಟದ ಸಡಗರವನ್ನು ನೋಡುವಾಗ ಹೊತ್ತು ಕಳೆದದ್ದೇ ಗೊತ್ತಾಗದು. ಇಂತಹ ಸಾಕಷ್ಟು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ನೀವು ನೋಡಿರುತ್ತೀರಿ. ಇದೀಗ ಪುಟಾಣಿ ಆನೆಯೊಂದು ಮಹಿಳೆಯೊಂದಿಗೆ ಸೇಬು ಹಣ್ಣಿಗಾಗಿ ಹಠ ಹಿಡಿದಿರುವ ವಿಡಿಯೋಯೊಂದು ವೈರಲ್ ಆಗಿದೆ.

tirthazoxo ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಮರಿಯಾನೆಗೆ ತಿನ್ನಲು ಹಣ್ಣನ್ನು ನೀಡಿದ್ದಾಳೆ. ಬಾಳೆಹಣ್ಣು ತಿನ್ನಲು ನೀಡುತ್ತಿದ್ದಂತೆ ಬೇಡ ಎನ್ನುವಂತೆ ಸೊಂಡಿಲಿನಿಂದ ನೆಲಕ್ಕೆ ಎಸೆದಿದೆ.  ಕೊನೆಗೆ ಎಸೆದ ಬಾಳೆಹಣ್ಣನ್ನೇ ತಿನ್ನುತ್ತಿರುವುದನ್ನು ನೋಡಬಹುದು. ಕೊನೆಗೆ ಈ ಮರಿಯಾನೆಗೆ ಆಪಲ್‌ ತಂದು ತಿನ್ನಲು ನೀಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.instagram.com/reel/DSTorwkD8aq/?igsh=OW40b2xuZ29wMzJw

 

 

https://www.newsics.com/2025/12/22/technical-error-an-air-india-flight-from-delhi-to-mumbai-made-an-emergency-landing/

 

TAGGED:#elephant #animal #love #fruits #viral #video
Share This Article
Facebook Twitter Copy Link Print
Previous Article ತಾಂತ್ರಿಕ ದೋಷ : ದೆಹಲಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
Next Article ನೈಟ್ ಶಿಫ್ಟ್ ಕೆಲಸ ಮಾಡುವವರು, ಆರೋಗ್ಯದ ವಿಷ್ಯದಲ್ಲಿ ಎಚ್ಚರ- ಹೊಸ ಅಧ್ಯಯನ ಬಿಚ್ಚಿಟ್ಟಿದೆ ಆಘಾತಕಾರಿ ವಿಷಯ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?