Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಢ ಗಢ ಚಳಿಗೆ ನಡುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಕರ್ನಾಟಕಪ್ರಮುಖ

ಗಢ ಗಢ ಚಳಿಗೆ ನಡುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದಲ್ಲಿ ಮೈಕೊರೆಯುವ ಚಳಿ ಜನಜೀವನವನ್ನು ತತ್ತರಗೊಳಿಸಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ‌ ಜಿಲ್ಲೆಗಳು ಥಂಡಾ ಹೊಡೆದಿವೆ. ಚಳಿ ಹೆಚ್ಚಾದ ಹಿನ್ನಲೆ ಉತ್ತರ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೂಡ ನೀಡಿದೆ.

ವಿಜಯಪುರದಲ್ಲಿ ನಿನ್ನೆ(ಡಿ.21) 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಅಂತೆಯೇ ಇಂದೂ ಉತ್ತರ ಕರ್ನಾಟಕದೆಲ್ಲೆಡೆ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

https://www.newsics.com/2025/12/22/sinful-father-kills-pregnant-daughter-for-marrying-dalit-youth/

TAGGED:#NorthKarnataka #cold #Yellowalert #districts #weather #state
Share This Article
Facebook Twitter Copy Link Print
Previous Article ಸೈರಾಟ್ ಚಿತ್ರದ ಮಾದರಿಯಂತೆ ಹತ್ಯೆ​! ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನು ಹತ್ಯೆಗೈದ ಪಾಪಿ ತಂದೆ
Next Article ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?