Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈರಾಟ್ ಚಿತ್ರದ ಮಾದರಿಯಂತೆ ಹತ್ಯೆ​! ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನು ಹತ್ಯೆಗೈದ ಪಾಪಿ ತಂದೆ
ಕರ್ನಾಟಕಪ್ರಮುಖ

ಸೈರಾಟ್ ಚಿತ್ರದ ಮಾದರಿಯಂತೆ ಹತ್ಯೆ​! ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನು ಹತ್ಯೆಗೈದ ಪಾಪಿ ತಂದೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಲಿತ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ಪಾಪಿ ತಂದೆ ಗರ್ಭಿಣಿ ಮಗಳನ್ನೆ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದೆ.

ಯುವತಿ ಮತ್ತು ಯುವಕ ಪೋಷಕರ ವಿರೋಧದ ನಡುವೆ ಕಳೆದ ಏಳು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪೊಲೀಸರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯಾಗಿದ್ದರು, ಯುವತಿ ಮತ್ತು ಯುವಕ ಮದುವೆಯ ನಂತರ ಪ್ರಾಣಭಯದಿಂದ ಹಾವೇರಿ ಜಿಲ್ಲೆಯಲ್ಲಿ ವಾಸವಾಗಿದ್ದರು. ಕಳೆದ ಡಿಸೆಂಬರ್​​ 8ರಂದು ಯುವತಿ ಮತ್ತು ವಿವೇಕಾನಂದ ಊರಿಗೆ ಮರಳಿದ್ದರು.

ಆದ್ರೆ ಭಾನುವಾರ ಸಂಜೆ ಮರಾಠಿಯ ಸೈರಾಟ್​ ಚಿತ್ರದ ಮಾದರಿಯಂತೆ ಮನೆಗೆ ಬಂದು ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿಗೆ ಪೈಪ್​ನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ 19 ವರ್ಷದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

https://www.newsics.com/2025/12/22/another-hindu-man-in-bangladesh-attacked-for-wearing-a-shiva-t-shirt/

 

https://www.newsics.com/2025/12/21/sirsi-shri-marikamba-fair-from-feb-24-to-mar-4/

TAGGED:#father #daughter #marrying #Dalityouth #hubbali #sarat #film
Share This Article
Facebook Twitter Copy Link Print
Previous Article ಉಡುದಾರ, ಶಿವನ ಟಿ ಶರ್ಟ್ ಧರಿಸಿದ ಕಾರಣ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಮೇಲೆ ಭೀಕರ ದಾಳಿ,
Next Article ಗಢ ಗಢ ಚಳಿಗೆ ನಡುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?