Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿಯಲ್ಲಿ ಗುಂಡು ಹಾರಿಸಿ ತಮ್ಮ ಹಾಜರಾತಿಗೆ ‘ಬಿಲ್ಡಪ್’ ಕೊಟ್ಟ ಸ್ವಾಮೀಜಿ
ಕರ್ನಾಟಕಪ್ರಮುಖ

ಗಾಳಿಯಲ್ಲಿ ಗುಂಡು ಹಾರಿಸಿ ತಮ್ಮ ಹಾಜರಾತಿಗೆ ‘ಬಿಲ್ಡಪ್’ ಕೊಟ್ಟ ಸ್ವಾಮೀಜಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದಲ್ಲಿ ನಡೆದ ಘಟನೆಯೊಂದು ಆತಂಕಕ್ಕೆ ಕಾರಣವಾಗಿದೆ.

ಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿ ತಮ್ಮ ಹಾಜರಾತಿಗೆ ‘ಬಿಲ್ಡಪ್’ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.

ಮಠ ತೊರೆದು ಕಾಣೆಯಾಗಿದ್ದ ಶಾಂತಲಿಂಗ
ಕಳೆದ ಎಂಟು ತಿಂಗಳುಗಳಿಂದ ಮಠವನ್ನು ತೊರೆದು ಕಾಣೆಯಾಗಿದ್ದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ವಾರದ ಹಿಂದಷ್ಟೇ ಅಚ್ಚರಿಯಾಗಿ ಮಠಕ್ಕೆ ವಾಪಸ್ಸಾಗಿದ್ದರು. ಈ ನಡುವೆ ಮಠಕ್ಕೆ ಹೊಸ ಪೀಠಾಧಿಪತಿ ನೇಮಕ ಕುರಿತು ಗ್ರಾಮಸ್ಥರು ಹಾಗೂ ಭಕ್ತರಲ್ಲಿ ಚರ್ಚೆಗಳು ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದ ಗದ್ದಲದ ನಡುವೆಯೇ ಸ್ವಾಮೀಜಿಯ ವಾಪಸ್ಸು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿಯ ವರ್ತನೆ, ಅವರ ವಿರೋಧಿಗಳಿಗೆ ಸಂದೇಶ ನೀಡುವ ಉದ್ದೇಶದಿಂದ ನಡೆದದ್ದೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ತಮ್ಮ ವಿರುದ್ಧ ಮಾತನಾಡುತ್ತಿರುವವರನ್ನು ಹೆದರಿಸಲು ಅಥವಾ ತಮ್ಮ ಪ್ರಭಾವ ತೋರಿಸಲು ಈ ರೀತಿ ನಡೆದುಕೊಂಡರಾ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಸ್ಥಳೀಯರ ಹೇಳಿಕೆಯ ಪ್ರಕಾರ, ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಕಾರಣದಿಂದ ಕೆಲ ತಿಂಗಳುಗಳ ಹಿಂದೆ ಗ್ರಾಮಸ್ಥರು ಅವರನ್ನು ಮಠದಿಂದ ಹೊರಹಾಕಿದ್ದರು. ಕುಡಿದು ರಂಪಾಟ ಮಾಡುತ್ತಿದ್ದ ಸ್ವಾಮೀಜಿಯ ವರ್ತನೆಯಿಂದ ಮಠದ ಗೌರವಕ್ಕೆ ಧಕ್ಕೆ ಉಂಟಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು. ಇದಾದ ಬಳಿಕ ಸ್ವಾಮೀಜಿ ಮಠವನ್ನು ಬಿಟ್ಟು ತೆರಳಿದ್ದು, ಎಂಟು ತಿಂಗಳ ಕಾಲ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

https://kannada.asianetnews.com/karnataka-districts/kalaburagi-udachana-math-seer-fires-in-air-after-returns-to-math-gow/articleshow-5yyu8ff

TAGGED:Swamiji gave a 'buildup' to his attendance by firing a shot in the air
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
Next Article ರವಿ‌ ಬೆಳಗೆರೆಯ ‘ಹೇಳಿ ಹೋಗು ಕಾರಣ’ ಪುಸ್ತಕ ಸುಟ್ಟಿದ್ದೇಕೆ? ಬರಹಗಾರ್ತಿ ಪೂರ್ಣಿಮಾ ಹೆಗ್ಗಡೆ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?