Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ತೆಲುಗು ಸಿರಿಯಲ್ ಗೆ ನಾಯಕಿಯಾಗಿ ಎಂಟ್ರಿ ಕೊಡ್ತಿದ್ದಾರೆ ದೃಷ್ಟಿಬೊಟ್ಟು ನಾಯಕಿ ಅರ್ಪಿತಾ ಮೋಹಿತೆ
ಮನರಂಜನೆಪ್ರಮುಖ

ತೆಲುಗು ಸಿರಿಯಲ್ ಗೆ ನಾಯಕಿಯಾಗಿ ಎಂಟ್ರಿ ಕೊಡ್ತಿದ್ದಾರೆ ದೃಷ್ಟಿಬೊಟ್ಟು ನಾಯಕಿ ಅರ್ಪಿತಾ ಮೋಹಿತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು ‘ದೃಷ್ಟಿಬೊಟ್ಟು’. ಈ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ದೃಷ್ಟಿಯಾಗಿ ಮೋಡಿ ಮಾಡಿದ ನಟಿ ಅರ್ಪಿತಾ ಮೋಹಿತೆ ಇದೀಗ ತೆಲುಗಿನ ‘ವಾರಾಸುರಾಲು’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು ‘ದೃಷ್ಟಿಬೊಟ್ಟು’. ಈ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ದೃಷ್ಟಿಯಾಗಿ ಮೋಡಿ ಮಾಡಿದ ನಟಿ ಅರ್ಪಿತಾ ಮೋಹಿತೆ. ಇವರು ಎರಡು ಶೇಡ್ ಗಳಲ್ಲಿ ಜನರನ್ನು ರಂಜಿಸಿದ್ದರು.

ದತ್ತಾ ಭಾಯ್ ಮತ್ತು ದೃಷ್ಟಿ ಕಾಂಬಿನೇಶನ್ ನ್ನು ಜನ ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದರು,ಆದರೆ ಧಾರಾವಾಹಿ ಇಂಟ್ರೆಸ್ಟಿಂಗ್ ಆಗಿ ಸಾಗುತ್ತಿರುವ ಹೊತ್ತಿಗೆ, ದಿಢೀರ್ ಆಗಿ ಇದ್ದಕ್ಕಿದ್ದಂತೆ ಸೀರಿಯಲ್ ನಿಲ್ಲಿಸಿದ್ದರು. ಇದರಿಂದ ವೀಕ್ಷಕರು ಬೇಸರ ಹೊರ ಹಾಕಿದ್ದರು.

ಇದೀಗ ಕೆಲವು ತಿಂಗಳ ಬ್ರೇಕ್ ಬಳಿಕ ಅರ್ಪಿತಾ ಮೋಹಿತೆ ತೆಲುಗು ಸೀರಿಯಲ್ ನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ಮಾ ವಾಹಿನಿಯ ‘ವಾರಸುರಾಲು’ ಧಾರಾವಾಹಿಗೆ ಅರ್ಪಿತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಅರ್ಪಿತಾ ಮೋಹಿತೆ ಕನಕಪುರದ ಹುಡುಗಿ. ಬೆಂಗಳೂರಿನಲ್ಲೇ ವಾಸವಾಗಿದ್ದಾರೆ. ಬಿಕಾಂ ಮುಗಿಸಿರುವ ಅರ್ಪಿತಾ ಈ ಹಿಂದೆ ಕೆಲವು ಧಾರಾವಾಹಿಗಳಲ್ಲಿ ಕೂಡ ನಟಿಸಿದಾರೆ. ಆದರೆ ಅವರಿಗೆ ಹೆಚ್ಚು ಜನಪ್ರಿಯತೆ ನೀಡಿದ ಧಾರಾವಾಹಿ ಅಂದ್ರೆ ಅದು ದೃಷ್ಟಿ ಬೊಟ್ಟು.

https://www.newsics.com/2025/12/23/ex-ig-who-had-lost-8-crores-attempted-suicide-by-shooting-himself/

 

TAGGED:#Drishtibottu #heroine #ArpitaMohite #Telugu #serial
Share This Article
Facebook Twitter Copy Link Print
Previous Article ಆನ್‌ಲೈನ್ ವಂಚನೆ: 8 ಕೋಟಿ ಕಳೆದುಕೊಂಡಿದ್ದ ಮಾಜಿ ಐಜಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಯತ್ನ
Next Article ಸುದೀಪ್ ಪತ್ನಿ, ಮಗಳ ಬಗ್ಗೆ ಅವಹೇಳನಕಾರಿ ಪದ ಬಳಸಿ ಟ್ರೋಲ್

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?