Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ
ಕರ್ನಾಟಕಪ್ರಮುಖ

ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ; ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಮನೂರು ಕುಟುಂಬದ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡ ಇನ್ನೂ ಮೂವರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಅಲಿಯಾಸ್ ಜಿ.ಎಸ್.ವೇದಮೂರ್ತಿ(53 ವರ್ಷ), ಸಿದ್ದವೀರಪ್ಪ ಬಡಾವಣೆಯ ದೇವಕಿಶನ್(35 ವರ್ಷ), ರಾಜಸ್ಥಾನ ಮೂಲದ ರಾಮ್ ಸ್ವರೂಪ್(33 ವರ್ಷ), ಧೋಲಾರಾಮ್(36 ವರ್ಷ) ಬಂಧಿತ ಆರೋಪಿಗಳು. ಬಂಧಿತರಿAದ 10 ಲಕ್ಷ ರೂಪಿಸಲು. ಮೌಲ್ಯದ ಒಟ್ಟು 90 ಗ್ರಾಂ ಎಂ.ಡಿ.ಎಂ.ಎ, 200 ಗ್ರಾಂ ಓಪಿಯಂ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಬಂದ 1 ಲಕ್ಷ ರೂ. ನಗದು ಹಣ ಸೇರಿದಂತೆ 11 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೆ.ಹೆಚ್.ಪಟೇಲ್ ಬಡಾವಣೆಯ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ, ನಗರ ಡಿವೈಎಸ್ಪಿ ಬಿ.ಶರಣಬಸವೇಶ್ವರ, ವಿದ್ಯಾನಗರ ಠಾಣೆ ನಿರೀಕ್ಷಕಿ ವೈ.ಎಸ್.ಶಿಲ್ಪಾ ಮಾರ್ಗದರ್ಶನದಲ್ಲಿ ಪಿಎಸೈ ಜಿ.ನಾಗರಾಜ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಧ್ಯ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಾಮನೂರು ವೇದಮೂರ್ತಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ರಾಜಸ್ಥಾನ ಮೂಲದ ಆರೋಪಿಗಳಿಂದ ಡ್ರಗ್ಸ್ ತರಿಸಿ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಶಾಮನೂರು ವೇದಮೂರ್ತಿ ಮೇಲಿದೆ. ಆರೋಪಿ ರಾಮ್ ಸ್ವರೂಪ್ ಮೇಲೆ ಈಗಾಗಲೇ ರಾಜಸ್ಥಾನ ರಾಜ್ಯದ ಜೋಧಪುರದಲ್ಲಿ ಎನ್.ಡಿ.ಪಿ.ಎಸ್ ಹಾಗೂ ಆರ್ಮ್ಸ್ ಆಕ್ಟ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇನ್ನೂ ಮೂವರು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.

ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

TAGGED:Drugs case: Four people including Congress leader arrested
Share This Article
Facebook Twitter Copy Link Print
Previous Article ಲವರ್ ಬಿಟ್ಟು ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ 
Next Article ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?