ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಾವಣಗೆರೆ; ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಮನೂರು ಕುಟುಂಬದ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡ ಇನ್ನೂ ಮೂವರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಅಲಿಯಾಸ್ ಜಿ.ಎಸ್.ವೇದಮೂರ್ತಿ(53 ವರ್ಷ), ಸಿದ್ದವೀರಪ್ಪ ಬಡಾವಣೆಯ ದೇವಕಿಶನ್(35 ವರ್ಷ), ರಾಜಸ್ಥಾನ ಮೂಲದ ರಾಮ್ ಸ್ವರೂಪ್(33 ವರ್ಷ), ಧೋಲಾರಾಮ್(36 ವರ್ಷ) ಬಂಧಿತ ಆರೋಪಿಗಳು. ಬಂಧಿತರಿAದ 10 ಲಕ್ಷ ರೂಪಿಸಲು. ಮೌಲ್ಯದ ಒಟ್ಟು 90 … Continue reading ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ