Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವರ್ ಬಿಟ್ಟು ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ 
ಕರ್ನಾಟಕಪ್ರಮುಖ

ಲವರ್ ಬಿಟ್ಟು ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ 

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು, ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ, ಯುವತಿ ವಿರೋಧದ ನಡುವೆಯೂ ಶರತ್, ಮನೆಯವರು ನೋಡಿದ್ದ ಯುವತಿ ಕುತ್ತಿಗೆಗೆ ತಾಳಿ ಕಟ್ಟಿಬಿಟ್ಟಿದ್ದ.
ಇದರಿಂದ ಕಂಗಾಲಾದ ಯುವತಿ, ಪ್ರಿಯಕರ ಶರತ್ ಸೇರಿದಂತೆ 7 ಜನರ ವಿರುದ್ಧ ಹಲ್ಲೆ ಆರೋಪ ದೂರು ದಾಖಲಿಸಿದ್ದಳು. ಈ ದೂರಿನ ಮೇರೆಗೆ ಚಿಕ್ಕಮಗಳೂರಿನ ಡಿಸಿಆರ್ಇ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ನಿನ್ನೆ (ಡಿಸೆಂಬರ್ 22) ರಾತ್ರಿ ನವವಿವಾಹಿತ ಶರತ್ನನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು,ಇದೀಗ ಕೋರ್ಟ್ ಶರತ್ಗೆ ನ್ಯಾಯಾಂಗ ಬಂಧನ ವಿಧಿಸಿದೆ.

https://tv9kannada.com/videos/unexpected-scene-on-moving-train-after-young-mans-actions-draw-attention-1126380.html

TAGGED:Girlfriend arrested for having sex with another woman while lover arrived
Share This Article
Facebook Twitter Copy Link Print
Previous Article ‘ಬಾಂಗ್ಲಾದೇಶದ ಪರ ನಿಂತು ಪಾಕ್ ಹೋರಾಟ ಮಾಡುತ್ತೆ ಎಂದ ಪಾಕಿಸ್ತಾನ
Next Article ಡ್ರಗ್ಸ್ ಕೇಸ್: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?