Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Rate ಚಿನ್ನದ ಬೆಲೆಯ ಹಾವು-ಏಣಿ ಆಟ : ಬಂಗಾರ-ಬೆಳ್ಳಿ ಇಂದು ಮತ್ತೆ ಏರಿಕೆ
ಪ್ರಮುಖಕರ್ನಾಟಕದೇಶ

Gold Rate ಚಿನ್ನದ ಬೆಲೆಯ ಹಾವು-ಏಣಿ ಆಟ : ಬಂಗಾರ-ಬೆಳ್ಳಿ ಇಂದು ಮತ್ತೆ ಏರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವರ್ಷ ಮುಗೀತಾ ಬಂದ್ರೂ ಬಂಗಾರ-ಬೆಳ್ಳಿ ಏರುತ್ತಲೇ ಇದೆ. ಈ ವರ್ಷ ಅಂತೂ ಬಂಗಾರ ಪ್ರಿಯರಿಗೆ ಮರೆಯದ ವರ್ಷ ನೋಡಿ. ವರ್ಷದ ಆರಂಭದಿಂದಲೂ ಬೆಳ್ಳಿ-ಬಂಗಾರದ ದರ ಏರುತ್ತಲೇ ಇದ್ದು, ವರ್ಷದ ಕೊನೆಯಲ್ಲಿ ಬಂಗಾರದ ರೇಟ್‌ ಕೇಳಿದ್ರೆ ಭಯ ಪಡುವ ಪರಿಸ್ಥಿತಿ ಬಂದಿದೆ. ಬೆಳ್ಳಿಯಂತೂ ಬಂಗಾರದ ರೇಟ್‌ ಅನ್ನು ಮೀರಿಸೋ ರೀತಿ ಏರುತ್ತಿದೆ.ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ.

 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 22,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,27,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 22,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,855 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,700 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,391 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 223 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,855 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,700 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 223 ರೂ

https://www.newsics.com/2025/12/23/you-should-also-know-these-benefits-of-drinking-hot-water-in-winter/

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಚಳಿಗಾಲದಲ್ಲಿ ಬಿಸಿ ನೀರು ಸೇವನೆಯ ಈ ಲಾಭಗಳು ನಿಮಗೂ ಗೊತ್ತಿರಲಿ
Next Article Viral 8,000 ಮೈಲಿ ಪ್ರಯಾಣ ಮಾಡಿ ಗೆಳೆಯನಿಗೆ ಸರ್ಪ್ರೈಸ್ ನೀಡಿದ ಯುವಕ – ಹೇಗಿತ್ತು ಗೊತ್ತಾ ಆ ಅದ್ಭುತ ಕ್ಷಣ, ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?