ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಿಜಯಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಬಸವನಬಾಗೇವಾಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಅವರಿಗೆ ಸಂಬಂಧಿಸಿದ ನಾಲ್ಕು ಕಡೆ ಆಸ್ತಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, 2.50 ಕೋಟಿ ರೂ.ಗೂ ಹೆಚ್ಚು ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ.ಅಕ್ರಮ ಆಸ್ತಿ ಕುರಿತು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿ ನೌಕರನಿಗೆ ಸಂಬಂಧಿಸಿದ ಮನೆಯ ಶೋಧನೆ ನಡೆಸಲು ನ್ಯಾಯಾಲಯದಿಂದ ವಾರಂಟ್‌ನ್ನು … Continue reading ಕೃಷಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ: 2.50 ಕೋಟಿ ಅಕ್ರಮ ಆಸ್ತಿ ಪತ್ತೆ