17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ರಾಯಭಾರಿಯಾಗಿ ಪ್ರಕಾಶ್ ರಾಜ್: ಸಿದ್ದರಾಮಯ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್‌ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ … Continue reading 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ರಾಯಭಾರಿಯಾಗಿ ಪ್ರಕಾಶ್ ರಾಜ್: ಸಿದ್ದರಾಮಯ್ಯ