Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಋತುಮಾನದ ಬದಲಾವಣೆಗಳು ಕೇವಲ ಹವಾಮಾನದ ಬದಲಾವಣೆಯಲ್ಲ, ಇದು ಮಾನವನ ಆರೋಗ್ಯದ  ಮೇಲೆ, ಪರಿಣಾಮವನ್ನು ಬೀರುತ್ತದೆ. ಸದ್ಯ ರಾಜ್ಯದಲ್ಲಿ ಸೀಸನಲ್​ ಫ್ಲೂ ಹೆಚ್ಚಳ ಆಗಿದೆ.ಚಳಿ ಹೆಚ್ಚಾಗಿದ್ದು, ILI, SARI ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡಿವೆ. ಸೀಸನಲ್ ಫ್ಲೂ ಭೀತಿಯಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.

ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ  ಹೆಚ್ಚಳದ ಭೀತಿ ಉಂಟಾಗಿದ್ದು, ಈ ಹಿನ್ನೆಲೆ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರ ಏರಿಕೆಯಾಗುತ್ತಿರುವ ಸಾರಿ, ಐಎಲ್ಐ ಕೇಸ್​​ ಹಾಗೂ ವೈರಲ್ ಫ್ಲೂ ಆತಂಕಕ್ಕೆ ಕಾರಣವಾಗಿವೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 133 ಸಾರಿ, 21 ಐಎಲ್ಐ ಹಾಗೂ 3052 ಅಕ್ಯೂಟ್ ಡೈರಿಯಲ್ ಡಿಸೀಸ್​​ ಪಾಸಿಟಿವ್ ಕಂಡುಬಂದಿವೆ. ಹೀಗಾಗಿ ಐಎಲ್ಐ ಹಾಗೂ ಸಾರಿ ಕೇಸ್ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಸೋಂಕಿತ ಪ್ರಕರಣಗಳ ಟೆಸ್ಟ್ ಮಾಡುವಂತೆ ಮಾರ್ಗಸೂಚಿ ಕೂಡ ನೀಡಲಾಗಿದೆ.

ಚಳಿಗಾಲ ಹಿನ್ನಲೆ ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಇದ್ದು ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು ಕಂಡುಬಂದರೆ ಆಸ್ಪತ್ರೆಗೆ ಭೇಟಿ ನೀಡುವುದು ಉತ್ತಮ. ಗರ್ಭಿಣಿಯರು, ಹೈ ರಿಸ್ಕ್ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಎಚ್ಚರಿಕೆ ನೀಡಿದ್ದಾರೆ.

ಚಳಿಗಾಲ ಹಿನ್ನಲೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೆಲ್ಫ್ ಮೆಡಿಕೇಷನಲ್ಲಿರುವವರ ಮೇಲೆ ನಿಗಾವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಐಎಲ್ಐ, ಸಾರಿ ಪ್ರಕರಣಗಳ ಬಗ್ಗೆ ಗಮನ ಹರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ ಕೇಸ್​​ಗಳ ಪರೀಕ್ಷೆಗೆ ಸೂಚನೆ ನೀಡಿದೆ.

ರಾಜ್ಯದ ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನು ಇರಿಸಿಕೊಳ್ಳಲು ಸೂಚಿಸಲಾಗಿದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಮೆಡಿಕೇಷನ್​​ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯ ಇದೆ. ಹೀಗಾಗಿ ಸೆಲ್ಫ್ ಮೆಡಿಕೇಷನ್​​ ಮಾಡುವಂತೆ ಸೂಚಿಸಿದೆ. ಐಎಲ್ಐ, ಸಾರಿ ಕೇಸ್ ಮಾನಿಟರ್ ಮಾಡಲು ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಗಿದೆ.

https://www.newsics.com/2025/12/23/why-was-chaitra-kundapura-sent-to-bigg-boss-for-the-second-time/

 

TAGGED:#Seasonalflu #state #SariILI #cases #helathdepartment
Share This Article
Facebook Twitter Copy Link Print
Previous Article ಎರಡನೆ ಬಾರಿ Bigg Bossಗೆ ಚೈತ್ರಾ ಕುಂದಾಪುರರನ್ನು ಕಳಿಸಿದ್ದು ಯಾಕೆ? ಈ ಬಗ್ಗೆ ಚೈತ್ರಾ ಹೇಳಿದ್ದೇನು?
Next Article ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಕೋಚ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?