Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡನೆ ಬಾರಿ Bigg Bossಗೆ ಚೈತ್ರಾ ಕುಂದಾಪುರರನ್ನು ಕಳಿಸಿದ್ದು ಯಾಕೆ? ಈ ಬಗ್ಗೆ ಚೈತ್ರಾ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಎರಡನೆ ಬಾರಿ Bigg Bossಗೆ ಚೈತ್ರಾ ಕುಂದಾಪುರರನ್ನು ಕಳಿಸಿದ್ದು ಯಾಕೆ? ಈ ಬಗ್ಗೆ ಚೈತ್ರಾ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್​ಬಾಸ್​ ಸೀಸನ್​ 12ಕ್ಕೆ ಅತಿಥಿಗಳಾಗಿ ಪ್ರವೇಶಿಸಿದ್ದ ರಜತ್​ ಮತ್ತು ಚೈತ್ರಾ ಕುಂದಾಪುರ ಇದೀಗ ಮನೆಯಿಂದ ಹೊರಬಂದಿದ್ದಾರೆ.ಇದೀಗ ಇವರಿಬ್ಬರೂ ಹೊರಕ್ಕೆ ಬಂದಿರುವ ಕಾರಣದಿಂದ ಇವರು ಅತಿಥಿಗಳಾಗಿ ಹೋಗಿದ್ದರು ಎನ್ನುವುದು ಸ್ಪಷ್ಟವಾಗಿದೆ. ಆದರೂ ಇವರಿಬ್ಬರನ್ನೇ ಏಕೆ ಇಷ್ಟು ದಿನ ಇಟ್ಟುಕೊಂಡಿದ್ದರು ಎನ್ನುವುದು ಕೂಡ ಬಹಳ ಚರ್ಚೆಯಾಗುತ್ತಿದೆ.

ಎರಡನೆಯ ಬಾರಿhl ಬಿಗ್​ಬಾಸ್​ ಮನೆ ಪ್ರವೇಶ ಮಾಡಿರುವ ಕುರಿತಂತೆ ಅವರು ಮಾಧ್ಯಮಗಳ ಜೊತೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.  ಬಿಗ್​ಬಾಸ್​ನಲ್ಲಿ ಆಟವಾಡುವಾಗ ಹೇಗೆ ಯಾವ ರೀತಿ ಸಿಚುಯೇಷನ್​ ಬರುತ್ತದೆಯೋ ಗೊತ್ತಾಗಲ್ಲ. ಯಾರು ನಮ್ಮ ಜೊತೆ ಜಗಳಕ್ಕೆ ಬಂದರೆ ಅವರ ಜೊತೆ ಜಗಳ ಆಡಲೇಬೇಕಾಗುತ್ತದೆ. ಆದ್ದರಿಂದ ಅಶ್ವಿನಿ ಗೌಡ ಅವರನ್ನು ಟಾರ್ಗೆಟ್​ ಮಾಡಿ ನನ್ನನ್ನು ಕಳುಹಿಸಿದ್ದರು ಎನ್ನುವುದು ತಪ್ಪು ಎಂದಿದ್ದಾರೆ.

ಯಾರನ್ನೂ ಯಾರಿಗೋ ಠಕ್ಕರ್ ಕೊಡುವುದಕ್ಕೆ ಕಳುಹಿಸುವುದಿಲ್ಲ. ಆದರೆ ಮನೆಗೆ ಎನರ್ಜಿ ಕೊಡಬೇಕು, ಯಾರು ಇದನ್ನು ಕೊಡಲು ಶಕ್ಯರು ಎಂದು ನೋಡಿ ಕಳುಹಿಸುತ್ತಾರೆ. ಅದೇ ಕಾರಣಕ್ಕೆ ಬಿಗ್​ಬಾಸ್​ನ ಮನೆಗೆ ಇನ್ನಷ್ಟು ಎನರ್ಜಿ ತುಂಬಲು ನನ್ನನ್ನು ಕಳುಹಿಸಿದ್ದಿರಬಹುದೇ ವಿನಾ ಯಾರನ್ನೂ ಟಾರ್ಗೆಟ್​ ಆಗಿ ಮಾಡಿಕೊಂಡು ಅಲ್ಲ ಎಂದು ಹೇಳಿದ್ದಾರೆ.

https://www.newsics.com/2025/12/23/why-is-there-a-red-line-on-the-pill-packet/

 

TAGGED:Why was Chaitra Kundapura sent to Bigg Boss for the second time
Share This Article
Facebook Twitter Copy Link Print
Previous Article Red stripe on medicines: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?
Next Article ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?