Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral 8,000 ಮೈಲಿ ಪ್ರಯಾಣ ಮಾಡಿ ಗೆಳೆಯನಿಗೆ ಸರ್ಪ್ರೈಸ್ ನೀಡಿದ ಯುವಕ – ಹೇಗಿತ್ತು ಗೊತ್ತಾ ಆ ಅದ್ಭುತ ಕ್ಷಣ, ವೈರಲ್ ವಿಡಿಯೋ ನೋಡಿ
ದೇಶವೈರಲ್

Viral 8,000 ಮೈಲಿ ಪ್ರಯಾಣ ಮಾಡಿ ಗೆಳೆಯನಿಗೆ ಸರ್ಪ್ರೈಸ್ ನೀಡಿದ ಯುವಕ – ಹೇಗಿತ್ತು ಗೊತ್ತಾ ಆ ಅದ್ಭುತ ಕ್ಷಣ, ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ನೇಹ ಎಂಬುದು ಅದ್ಭುತ ಸಂಪತ್ತು. ನಿಜವಾದ ಸ್ನೇಹಿತರು ಜತೆಗಿದ್ದರೆ ಬದುಕಿಗೊಂದು ಬಲ, ಖುಷಿ. ಜೀವನದ ಪ್ರತಿಯೊಂದು ಹಂತದಲ್ಲೂ ನಮ್ಮ ಜತೆಗಿರುವವರು ಅತ್ಯುತ್ತಮ ಸ್ನೇಹಿತರು. ಕಷ್ಟವಿರಲಿ, ಸುಖವಿರಲಿ ನಿಜವಾದ ಸ್ನೇಹಿತರು ಸದಾ ನಮಗೆ ಬಲವಾಗಿ ಇರುತ್ತಾರೆ. ಈ ಬಾಂಧವ್ಯವೇ ಸುಂದರ, ಈ ಸಂಬಂಧವೇ ಅಪ್ಯಾಯಮಾನ.ಗೆಳೆತನ ಎಂದರೇನೇ ಹೃದಯಂತರಾಳದ ಸಂಬಂಧ. ಇಂತಹ ಸುಂದರ ಗೆಳೆತನದ ದೃಶ್ಯಗಳನ್ನು ಕಂಡಾಗಲೂ ನಾವು ಒಂದು ಕ್ಷಣ ಭಾವುಕರಾಗುತ್ತೇವೆ. ಹೀಗೆ, ಭಾವನಾತ್ಮಕವಾಗಿ ನಮ್ಮನ್ನು ಸೆಳೆಯುವಂತಹ ಸಾಕಷ್ಟು ದೃಶ್ಯಗಳು ಇಂಟರ್‌ನೆಟ್‌ನಲ್ಲಿ ಸದಾ ಕಾಣಸಿಗುತ್ತದೆ. ಸದ್ಯ ಅಂತಹದ್ದೇ ಇನ್ನೊಂದು ವಿಡಿಯೋ ಈಗ ನೆಟ್ಟಿಗರ ಹೃದಯ ಗೆದ್ದಿದೆ..ಇಲ್ಲೊಬ್ಬ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಅಮೆರಿಕದಿಂದ ಪುಣೆಗೆ ಬಂದಿದ್ದಾನೆ. 12,800 ಕಿಲೋಮೀಟರ್ (8,000 ಮೈಲಿ) ಪ್ರಯಾಣ ಮಾಡಿ ತನ್ನ ಸ್ನೇಹಿತನನ್ನು ಭೇಟಿ ಮಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರೇಶಿತ್ ಗುಜಾರ್ ಎಂಬ ವ್ಯಕ್ತಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸರ್ವೇಶ್ ವೈಭವ್ ತಿಖೆ ಹೆಸರಿನ ತನ್ನ ಆತ್ಮೀಯ ಸ್ನೇಹಿತನನ್ನು ಸೇರಿದಂತೆ ಇತರ ಸ್ನೇಹಿತರನ್ನು ಟ್ಯಾಗ್ ಮಾಡಿದ್ದಾನೆ.

ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಅಲ್ಲೇ ಇದ್ದವರೊಂದಿಗೆ ಮಾತನಾಡುತ್ತಾ ಕುಳಿತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ ಮುಖಕ್ಕೆ ಕರ್ಚಿಫ್‌ ಸುತ್ತಿಕೊಂಡ ವ್ಯಕ್ತಿಯೂ ಅಲ್ಲೇ ಕುಳಿತಿದ್ದ ವ್ಯಕ್ತಿಯ ಪಕ್ಕದಲ್ಲಿ ಕುಳಿತು ಅವನನ್ನು ನೋಡುತ್ತ ಇರುವುದನ್ನು ಕಾಣಬಹುದು. ಆದರೆ ಈ ವ್ಯಕ್ತಿಗೆ ಮುಖವಾಡ ಧರಿಸಿದ ವ್ಯಕ್ತಿ ಆಪ್ತ ಸ್ನೇಹಿತ ಎಂದು ತಿಳಿದಿಲ್ಲ. 8000 ಮೈಲಿ ದಾಟಿ ತನ್ನ ಸ್ನೇಹಿತನನ್ನು ನೋಡಲು ಬಂದಿದ್ದು ಸರ್ಪ್ರೈಸ್ ನೀಡಿದ್ದಾನೆ. ಅರ್ಧ ಮುಖಕ್ಕೆ ಮುಚ್ಚಲಾದ ಕರ್ಚಿಫ್ ತೆಗೆಯುತ್ತಿದ್ದಂತೆ ಪುಣೆ ಮೂಲದ ಸ್ನೇಹಿತನಿಗೆ ಶಾಕ್ ಆಗಿದ್ದು, ಮುಖಭಾವವೇ ಬದಲಾಗಿದೆ. ಪರಸ್ಪರ ಒಬ್ಬರೊಬ್ಬರನ್ನು ಅಪ್ಪಿಕೊಳ್ಳುವುದರೊಂದಿಗೆ ವಿಡಿಯೋ ಕೊನೆಗೊಳ್ಳುತ್ತದೆ.

 

https://www.instagram.com/reel/DScT8QbCGXf/?igsh=MWY4dXExemZvanZrdA==

TAGGED:000 milesYoung man surprises his friend by traveling 8
Share This Article
Facebook Twitter Copy Link Print
Previous Article Gold Rate ಚಿನ್ನದ ಬೆಲೆಯ ಹಾವು-ಏಣಿ ಆಟ : ಬಂಗಾರ-ಬೆಳ್ಳಿ ಇಂದು ಮತ್ತೆ ಏರಿಕೆ
Next Article ಪ್ರೀತಿಗೆ ವಿರೋಧ : ಪ್ರಿಯಕರ ಜತೆ ಜೊತೆ ಸೇರಿ ತಂದೆಯನ್ನು ಕೊಂದ ಪಾಪಿ ಪುತ್ರಿ.!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?