Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ
ಕರ್ನಾಟಕಪ್ರಮುಖ

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಊರಾದ ದೊಡ್ಡಆಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣಕ್ಕೆ ಕಾಡಾನೆ ನುಗ್ಗಿ ಓಡಾಡಿ ಆತಂಕ ಸೃಷ್ಟಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಆನೆ ಶಾಲಾವರಣದಲ್ಲಿ ಓಡಾಡಿರುವ ವಿಡಿಯೊ ವಾಟ್ಸ್ಆ್ಯಪ್‌ನಲ್ಲಿ ಹರಿದಾಡುತ್ತಿದೆ.

ಕಾವೇರಿ ವನ್ಯಜೀವಿಧಾಮದ ಕಡೆಯಿಂದ ಬಂದಿರುವ ಒಂಟಿಯಾನೆ, ಸಾತನೂರು ಮುಖ್ಯರಸ್ತೆಯ ಯಡಮಾರನಹಳ್ಳಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಅಚ್ಚಲು ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ ರುದ್ರಸ್ವಾಮಿ ಮೇಲೆ ದಾಳಿ ನಡೆಸಿದೆ. ಬೈಕ್‌ನಿಂದ ಕೆಳಕ್ಕೆ ಬಿದ್ದ ಅವರು ಕೂಡಲೇ ಪಕ್ಕಕ್ಕೆ ಓಡಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಘಟನೆ ಬಳಿಕ ಗಾಬರಿಗೊಂಡಿರುವ ಆನೆ, ನಂತರ ದೊಡ್ಡಆಲಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣಕ್ಕೆ ನುಗ್ಗಿದೆ. ಶಾಲೆ ಆನೆಯನ್ನು ಕಂಡ ಶಾಲೆ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಬೋಧಕೇತರ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಬಾರದಂತೆ ನೋಡಿಕೊಂಡಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ, ಆನೆಯನ್ನು ಶಾಲಾವರಣದಿಂದ ಹೊರಕ್ಕೆ ಹೋಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಕಾರ್ಯಾಚರಣೆ ಮೂಲಕ ಅರಣ್ಯಕ್ಕೆ ಓಡಿಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಬೋಧಕೇತರ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಬಾರದಂತೆ ನೋಡಿಕೊಂಡಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ, ಆನೆಯನ್ನು ಶಾಲಾವರಣದಿಂದ ಹೊರಕ್ಕೆ ಹೋಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಕಾರ್ಯಾಚರಣೆ ಮೂಲಕ ಅರಣ್ಯಕ್ಕೆ ಓಡಿಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

https://x.com/prajavani/status/2003734161627185624?ref_src=twsrc%5Etfw%7Ctwcamp%5Etweetembed%7Ctwterm%5E2003734161627185624%7Ctwgr%5Ef25b5cfc83e9deb9c90efc8a7c1605526e904998%7Ctwcon%5Es1_c10&ref_url=https%3A%2F%2Fwww.prajavani.net%2Fdistrict%2Framanagara%2Fwild-elephant-enters-school-premises-in-kanakapura-dcm-village-3696188

https://x.com/prajavani/status/2003734280577647026?ref_src=twsrc%5Etfw%7Ctwcamp%5Etweetembed%7Ctwterm%5E2003734280577647026%7Ctwgr%5Ee2e18de623651a9938d3b67b65070ca1befa7bf7%7Ctwcon%5Es1_c10&ref_url=https%3A%2F%2Fwww.prajavani.net%2Fdistrict%2Framanagara%2Fwild-elephant-enters-school-premises-in-kanakapura-dcm-village-3696188

ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ

TAGGED:A lone elephant came to Morarji Desai's residential school; the elephant task force chased it into the forest
Share This Article
Facebook Twitter Copy Link Print
Previous Article ಅಶ್ವಿನಿ ಗೌಡಗೆ ಗಿಲ್ಲಿ ನಟನ ಜೊತೆ ಮನಸ್ತಾಪ ಬೇಡವೆಂದು ಕಿವಿಮಾತು ಹೇಳಿದ ತಾಯಿ
Next Article ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

Popular Posts

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

You Might Also Like

ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read
ಪ್ರಮುಖಜ್ಯೋತಿಷ್ಯ

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?