ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಊರಾದ ದೊಡ್ಡಆಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣಕ್ಕೆ ಕಾಡಾನೆ ನುಗ್ಗಿ ಓಡಾಡಿ ಆತಂಕ ಸೃಷ್ಟಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಆನೆ ಶಾಲಾವರಣದಲ್ಲಿ ಓಡಾಡಿರುವ ವಿಡಿಯೊ ವಾಟ್ಸ್ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಕಾವೇರಿ ವನ್ಯಜೀವಿಧಾಮದ ಕಡೆಯಿಂದ ಬಂದಿರುವ ಒಂಟಿಯಾನೆ, ಸಾತನೂರು ಮುಖ್ಯರಸ್ತೆಯ ಯಡಮಾರನಹಳ್ಳಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಅಚ್ಚಲು ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ ರುದ್ರಸ್ವಾಮಿ ಮೇಲೆ ದಾಳಿ ನಡೆಸಿದೆ. ಬೈಕ್‌ನಿಂದ ಕೆಳಕ್ಕೆ ಬಿದ್ದ ಅವರು … Continue reading ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ