Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?
ಕರ್ನಾಟಕಪ್ರಮುಖ

50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.
ಕೆಲದಿನಗಳಿಂದ ಈ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ.

ಡಿ.23ರಂದು ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ ವಿರುದ್ಧ ಹಿರಿಯೂರು ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಳಿಕ ಪ್ರಕರಣದ ಬೆನ್ನತ್ತಿದ ಪೊಲೀಸರು, ಈ ಘಟನೆಯ ಅಸಲಿ ಸತ್ಯ ಕೇಳಿ ಬೆರಗಾಗಿದ್ದಾರೆ. ಹೂವಿನಹೊಳೆ ಗ್ರಾಮದ ಚಂದ್ರಪ್ಪ ಜೊತೆ ಐಶ್ವರ್ಯ ಅಕ್ರಮ ಸಂಬಂಧ ಹೊಂದಿದ್ದಳು. ಅವರ ಅಕ್ರಮ ಆಟಕ್ಕಾಗಿ ಇಬ್ಬರೂ ಸೇರಿ ಕೊಪ್ಪಳ ಮೂಲದವರಿಗೆ ಮಗುವನ್ನು 50,000 ರೂ.ಗೆ ಮಾರಾಟ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಮಗು ಮಾರಾಟ ಪ್ರಕರಣ ಡಿ.19ರಂದು ನಡೆದಿದ್ದು, ಆರೋಪಿ ಐಶ್ವರ್ಯಳನ್ನು ಹಿರಿಯೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಐಶ್ವರ್ಯಳ ಪ್ರಿಯಕರ, ಆರೋಪಿ ಚಂದ್ರಪ್ಪ ಪರಾರಿಯಾಗಿದ್ದಾನೆ. ಮಗು ಕೊಂಡುಕೊಂಡಿರುವ ಆರೋಪಿಗಳಿಗೆ ಖಾಕಿ ಶೋಧ ಕಾರ್ಯ ಮುಂದುವರೆಸಿದೆ. ಘಟನೆ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಸಂಬಂಧಕ್ಕೆ ಅಡ್ಡಿ – 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ

TAGGED:000; what was the reason?A sinful mother sold her own child for Rs. 50
Share This Article
Facebook Twitter Copy Link Print
Previous Article ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿದ ಚಾಲಕ; ಆಮೇಲೆ ಏನಾಯ್ತು?
Next Article ಬೆಂಗಳೂರಿನಲ್ಲಿ 40 ಕ್ಕೂ ಅಧಿಕ ಬಡಾವಣೆಗಳಲ್ಲಿ 7 ದಿನ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?