50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿತ್ರದುರ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಕೆಲದಿನಗಳಿಂದ ಈ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ ವಿರುದ್ಧ ಹಿರಿಯೂರು ನಗರ ಠಾಣೆಯಲ್ಲಿ ಪೊಲೀಸರು … Continue reading 50,000 ರೂ.ಗೆ ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ; ಕಾರಣವೇನು?